ಕಲಬುರಗಿ: ನಗರದ ಸರದಾರ ವಲ್ಲಭಬಾಯಿ ಪಟೇಲ ವೃತ್ತದಲ್ಲಿ ಜಿಲ್ಲಾ ನ್ಯಾಯವಾದಿಗಳ ಸಂಘದಿಂದ ದೀಪಗಳನ್ನು ಹಚ್ಚಿ ಮೆರವಣಿಗೆಯ ಮುಖಾಂತರ ಅಗಲಿರುವ ಮೂರು ಸೇನಾ ಪಡೆಗಳ ಮುಖ್ಯಸ್ಥರಾದ ಜನರಲ್ ಬಿಪಿನ್ ರಾವತ್ ಅವರ ಆತ್ಮಕ್ಕೆ ಶಾಂತಿ ಕೋರಿ ೨ ನಿಮಿಷ ಮೌನಾಚರಣೆ ಮಾಡಿ ಶ್ರದ್ದಾಂಜಲಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ರಾಜಕುಮಾರ ಕಡಗಂಚಿ, ಕಾರ್ಯದರ್ಶಿ ಪಿ.ಎನ್.ಕಪನೂರ, ಮಧುಕರ ನಾಯಕ, ವಿಶ್ವ ಇಜೇರಿ, ಚಂದ್ರಕಾಂತ ಕಾಳಗಿ, ದೇವನಾಥ ಮಾಳಗೆ ಹಾಗೂ ನೂರಾರು ನ್ಯಾಯವಾದಿ ಬಾಂಧವರು ಇದ್ದರು.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…