ಸುರಪುರ: ಕಳೆದ ಬುಧವಾರ ತಮಿಳುನಾಡಿನ ಕೂನೂರು ಬಳಿ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾದ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರ ನಿಧನಕ್ಕೆ ಬಿಜೆಪಿ ಯುವ ಮೋರ್ಚಾದಿಂದ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಶ್ರದ್ಧಾಂಜಲಿ ಸಭೆ ನಡೆಸಲಾಯಿತು.ಈ ಸಂದರ್ಭದಲ್ಲಿ ಬಿಪಿನ್ ರಾವತ್ ಅವರ ಭಾವಿಚಿತ್ರಕ್ಕೆ ಮಾಲಾರ್ಪಣೆ ಮಾಡಿ ಎರಡು ನಿಮಿಷಗಳ ಮೌನಾಚರಣೆ ನಡೆಸಿ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಅರ್ಪಿಸಿದರು.
ಈ ಸಂದರ್ಭದಲ್ಲಿ ಯುವ ಮೋರ್ಚಾದ ತಾಲೂಕು ಅಧ್ಯಕ್ಷ ಶ್ರವಣಕುಮಾರ ನಾಯಕ ಡೊಣ್ಣಿಗೇರಾ,ಉಪಾಧ್ಯಕ್ಷ ರಾಮನಗೌಡ ಬೈಲಾಪುರ್,ಶ್ರೀಕಾಂತ ದೊರೆ ಕಚಕನೂರ್,ಗುಲಬರ್ಗಾ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಗಂಗಾಧರ ನಾಯಕ ಅರಳಳ್ಳಿ,ಸಂತೋಷ ಮೇದಾ,ಲಕ್ಷ್ಮೀಕಾಂತ ದೇವರಗೋನಾಲ,ಮೌನೇಶ ಕೋನಾಳ,ತಿಗಳಪ್ಪ ಕವಡಿಮಟ್ಟಿ,ಮಲ್ಲು ಬಾದ್ಯಾಪುರ,ಭಿಮರಾಯ ದೇವು ಬೊಮ್ಮನಹಳ್ಳಿ,ಸುರೇಶ ಗೋನಾಲ,ಮೌನೇಶ,ಮಂಜು ಹಿರೇಮಠ ತಿಮ್ಮಾಪುರ,ಕೃಷ್ಣಕಾಂತ್ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…