ಕಲಬುರಗಿ: ನಿಜಶರಣ ಕಾಯಕ ಪ್ರಿಯ ಮಾದಾರ ಚನ್ನಯ್ಯ ಜಯಂತಿಯನ್ನು ಗುಲ್ಬರ್ಗಾ ವಿಶ್ವವಿದ್ಯಾಲಯದ ಮಹಾತ್ಮಾ ಗಾಂಧಿ ಸಭಾಂಗಣದಲ್ಲಿ ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಯಾದಗಿರಿ ಪದವಿಪೂರ್ವ ಕಾಲೇಜು ಪ್ರಾಧ್ಯಾಪಕರಾದ ಡಾ. ಅಶೋಕ ಕುಮಾರ ಮಟ್ಟಿ ಮೀನಕೇರಿ ,ಮಾನ್ಯ ಕುಲಪತಿಗಳಾದ ಪ್ರೊ. ದಯಾನಂದ ಅಗಸರ,ಕುಲಸಚಿವರು (ಮೌಲ್ಯಮಾಪನ )ಪ್ರೊ. ಸೋನಾರ ನಂದಪ್ಪ ,ವಿತ್ತಾಧಿಕಾರಿಗಳಾದ ಪ್ರೊ. ಬಿ. ವಿಜಯ,ಮಾದಾರ ಚನ್ನಯ್ಯ ಪೀಠದ ನಿರ್ದೇಶಕರಾದ ಪ್ರೊ. ಕೆ. ವಿಜಯಕುಮಾರ, ನಗರದಿಂದ ಆಗಮಿಸಿದ ಸಮಾಜದ ಹಿರಿಯರಾದ ರುಕ್ಕಪ್ಪ ಕಾಂಬ್ಳೆ,ಅಮೀರ ಸಾಬ ನದಾಫ,ಚಂದ್ರಕಾಂತ ಕಪನೂರ ,ಹಾಗು ಶಿಕ್ಚಕ ಶಿಕ್ಚಕೇತರ ಸಿಬ್ಬಂಧಿಗಳು ಹಾಜರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…