ಕಲಬುರಗಿಯಲ್ಲಿ ಬಿಜೆಪಿ ಅಭ್ಯರ್ಥಿ ಬಿಜಿ ಪಾಟೀಲ್ ಗೆಲವು

0
303

ಕಲಬುರಗಿ: ರಾಜ್ಯದಲ್ಲಿ ಭಾರಿ ಪೈಪುಟಿಯಾಗಿರುವ ಮುಖ್ಯವಾಗಿ ಕಲಬುರಗಿಯಲ್ಲಿ ಗಮನ ಸೆಳೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಅಂತಿಮವಾಗಿ ಬಿಜೆಪಿ ಅಭ್ಯರ್ಥಿ ಬಿಜಿ ಪಾಟೀಲ್ ಅವರು ಗೆಲವಿನ ನಗೆ ಬಿರಿದ್ದಾರೆ.

ತೀವ್ರ ಪೈಪೋಟಿ ನೀಡುತ್ತಿರುವ ಕೈ ಅಭ್ಯರ್ಥಿ ಶಿವಾನಂದ ಪಾಟೀಲ್ ಅವರ ವಿರುದ್ಧ ಬಿಜೆಪಿ ಅಭ್ಯರ್ಥಿ ಬಿಜಿ ಪಾಟೀಲ್ ಗೆಲವು ಸಾಧಿಸಿದ್ದಾರೆ.
ಕಲಬುರಗಿ ವಿಶ್ವ ವಿದ್ಯಾಲಯ ಆವರಣದಲ್ಲಿ ನಡೆಯುತ್ತಿರುವ ಮತ ಏಣಿಕೆ ಕಾರ್ಯಾ ಸದ್ಯ ಮತ ಏಣಿಕೆ ಕಾರ್ಯಾ ಸದ್ಯ ಮುಕ್ತಾಯವಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here