ಬಿ ಜಿ ಪಾಟೀಲ್ ಗೆ ಅಷ್ಠಗಿ ಸನ್ಮಾನ

0
27

ಕಲಬುರಗಿ-ಯಾದಗಿರಿ ಕ್ಷೇತ್ರದಿಂದ ಸತತ ೨ ನೇ ಬಾರಿಗೆ ವಿಧಾನ ಪರಿಷತ್ತಿಗೆ ಆಯ್ಕೆಯಾದ ಬಿಜೆಪಿಯ ಹಿರಿಯ ಮುಖಂಡ ಬಿ ಜಿ ಪಾಟೀಲ್ ಅವರನ್ನು ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಅಂಬಾರಾಯ ಅಷ್ಠಗಿ ಅವರು ಸನ್ಮಾನಿಸಿ ಅಭಿನಂದಿಸಿದರು.

ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವರಾಜ್ ಪಾಟೀಲ್, ಕ್ರೆಡೆಲ್ ಅಧ್ಯಕ್ಷ ಚಂದು ಪಾಟೀಲ್, ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಶಿವ ಅಷ್ಠಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here