ಕಲಬುರಗಿ: ಕಲಬುರಗಿ ಸರಕಾರಿ ನೌಕರಿಗೆ ಹಬ್ಬದಂದು ರಣ 25000 ಕ್ಕೆ ಏರಿಕೆ ಮಾಡಿದ ಸರ್ಕಾರದ ನಿರ್ಧಾರಕ್ಕೆ ಕರ್ನಾಟಕ ಸರ್ಕಾರಿ ನೌಕರರ ಸಂಘದ ಚುನಾಯಿತ ಪ್ರತಿನಿಧಿ ಆರೋಗ್ಯ ಇಲಾಖೆಯ ಸರ್ಕಾರಿ ನೌಕರರ ಸಂಘ ಕಲ್ಬುರ್ಗಿಯ ಸಂತೋಷ್ ಕುಡ್ಡಳ್ಳಿ ಸಂತಸ ವ್ಯಕ್ತಪಡಿಸಿದ್ದಾರೆ.
ಸರ್ಕಾರಿ ನೌಕರರಿಗೆ ಹಬ್ಬದ ಆಚರಣೆಗಾಗಿ ಈ ಮೊದಲು ಬಡ್ಡಿರಹಿತ 10000 ಮುಂಗಡ ಹಣ ನೀಡಲಾಗಿತ್ತು ನಮ್ಮ ರಾಜ್ಯ ಅಧ್ಯಕ್ಷರು ಇದನ್ನು ಹೆಚ್ಚಳ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರು ಅವರ ಮನೆಗೆ ಸ್ವೀಕರಿಸಿ ಮುಂಗಡ ಹಣವನ್ನು 25 ಸಾವಿರಕ್ಕೆ ಹೆಚ್ಚಿಸಿ ಸಿಎಂ ಆದೇಶ ಹೊರಡಿಸಿದ್ದಾರೆ.
ಮುಂಗಡ ಹಣ ಹೆಚ್ಚಿಸುವಂತೆ ಮನವಿ ನೀಡಿದ ರಾಜ್ಯಾಧ್ಯಕ್ಷರು ಹಾಗೂ ನಮ್ಮ ಅಧ್ಯಕ್ಷರಿಗೆ ಮನವಿ ನೀಡಿ ಹಣ ಹೆಚ್ಚಳ ಮಾಡಿ ಆದೇಶ ನೀಡಿದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರಿಗೂ ಹಾಗೂ ಜಿಲ್ಲಾ ಸಂಘದ ಪರವಾಗಿ ಈ ಮೂಲಕ ಧನ್ಯವಾದಗಳು ತಿಳಿಸುತ್ತೇವೆ ಎಂದು ಹೇಳಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…