ಕಲಬುರಗಿ: ಮಹಾರಾಷ್ಟ್ರದ ಕೋಲಾಪುರದಲ್ಲಿ ಕನ್ನಡ ಧ್ವಜವನು ಸುಟ್ಟು ಹಾಕಿದ ಎಂ.ಇ.ಎಸ್.ಹಾಗೂ ಶಿವಸೇನಾ ಸಂಘಟನೆಯ ಗುಂಡಾಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ರಣಧೀರರ ಪಡೆ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಕನ್ನಡ ಧ್ವಜವನ್ನು ಸುಟ್ಟು ಹಾಕಿರುವುದು ಖಂಡನೀಯ ವಿಷಯವಾಗಿದೆ, ಕೂಡಲೇ ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಬೆಳಗಾವಿ ಜಿಲ್ಲೆಯಿಂದ ಎಂ.ಇ.ಎಸ್.ಹಾಗೂ ಶಿವಸೇನಾ ಸಂಘಟನೆಗಳನ್ನು ಸಂಪೂರ್ಣ ವಾಗಿ ನಿಷೇಧ ಮಾಡಬೇಕು. ಕನಾ೯ಟಕ ಯಾವುದೇ ಭಾಗದಲ್ಲಿ ಇನ್ನೂ ಮುಂದೆ ಎಂ.ಇ.ಎಸ.ಹಾಗೂ ಶಿವಸೇನಾ ಧ್ವಜ ಹಾರಿಸದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕನ್ನಡ ರಣಧೀರರ ಪಡೆ ಜಿಲ್ಲಾಧ್ಯಕ್ಷ ಶೇಷಗಿರಿ ಮರತೂಕರ್, ನಗರ ಅಧ್ಯಕ್ಷ ಮಹೇಶ ನಾಗನಹಳ್ಳಿ, ಮಲ್ಲಿಕಾರ್ಜುನ ಹಿರಾಪೂರ, ಸಾಯಿ ನಾಗನಹಳ್ಳಿ, ಶೇಖರ ಬೋಳವಾಡ, ಸಿದ್ದು, ಮಲ್ಲು ನರಬೋಳಿ, ನವಿನ, ವಿಶ್ವನಾಥ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…