ಕಲಬುರಗಿ : ನಗರದ ಹೊರವಲಯದಲ್ಲಿರುವ ಪಾಳಾ ಗ್ರಾಮದಲ್ಲಿ ದತ್ತಾತ್ರೇಯ ದೇವಸ್ಥಾನದಲ್ಲಿ ದತ್ತ ಜಯಂತಿ ಆಚರಣೆ ಮಾಡಲಾಯಿತು.
ಬೆಳಗ್ಗೆ 8 ಕ್ಕೆ ಪೂಜಾ ವಿಧಾನ ಪ್ರಾರಂಭಿಸಲಾಯಿತು.11ಕ್ಕೆ ಅಗ್ನಿ ಹೋಮ ಕಾರ್ಯಕ್ರಮ.12.10 ಕ್ಕೆ ದತ್ತಾತ್ರೇಯ ತೊಟ್ಟಿಲು ಕಾರ್ಯಕ್ರಮ,ನಂತರ ತೀರ್ಥ ಪ್ರಸಾದ ವಿತರಿಸಲಾಯಿತು.
ಪಾಳಾದ ಮಳೆಂದ್ರ ಶಿವಾಚಾರ್ಯ ಮಠದ ಶ್ರೀಗಳಾದ ಗುರುಮೂರ್ತಿ ಶಿವಾಚಾರ್ಯರು,ಕಲಬುರಗಿಯ ಕಾಂಗ್ರೆಸ್ ಪಕ್ಷದ ಶಾಸಕ ಜಗದೇವ ಗುತ್ತೇದಾರ , ದೇವಸ್ಥಾನ ಸಮಿತಿಯ ಅಧ್ಯಕ್ಷ ರೇವಯ್ಯ ಗುತ್ತೇದಾರ, ಊರಿನ ಮುಖಂಡರಾದ ನಾಗಯ್ಯ ಗುತ್ತೇದಾರ, ಚಂದಯ್ಯ ಗುತ್ತೇದಾರ, ಜಗಯ್ಯ ಗುತ್ತೇದಾರ, ಕಾಶಿನಾಥ, ಮಲ್ಲಯ್ಯ,ಶರಣು,ರಂಜಮ್ಮ,ಪ್ರಮೋದ್, ಜಗನಾಥ ಪಾಟೀಲ್ ಇನ್ನಿತರರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…