ಸುರಪುರ: ತಾಲೂಕಿನ ದೇವರಗೋನಾಲ ಗ್ರಾಮದ ಆರಾಧ್ಯ ದೇವರಾದ ಬಲಭೀಮೇಶ್ವರ ದೇವರ ಪಲ್ಲಕ್ಕಿ ಉತ್ಸವವನ್ನು ನಗರದ ಹಸನಾಪುರದಲ್ಲಿ ನಡೆಸಲಾಯಿತು.
ದೇವರಗೋನಾಲದಲ್ಲಿ ಆಚರಿಸಲಾಗುತ್ತಿರುವ ಕಾರ್ತಿಕೋತ್ಸವದ ಅಂಗವಾಗಿ ಕೃಷ್ಣಾ ನದಿಗೆ ದೇವರ ಸ್ನಾನಕ್ಕೆ ತೆಗೆದುಕೊಂಡು ಹೋಗಲಾಗಿತ್ತು,ಶನಿವಾರ ರಾತ್ರಿ ದೇವರ ಪಲ್ಲಕ್ಕಿ ಉತ್ಸವ ಹಸನಾಪುರಕ್ಕೆ ಬರುತ್ತಿದ್ದಂತೆ ಹಸನಾಪುರದ ಸಮಸ್ತ ಜನರು ದೇವರ ಪಲ್ಲಕ್ಕಿ ಹಾಗು ಆಗಮಿಸಿದ ಎಲ್ಲ ಜನರು ಉಳಿದುಕೊಳ್ಳಲು ವ್ಯವಸ್ಥೆ ಕಲ್ಪಿಸಿದರು.ಅಲ್ಲದೆ ಭಾನುವಾರ ಬೆಳಿಗ್ಗೆ ಎಲ್ಲರಿಗೂ ನಗರಸಭೆ ಸದಸ್ಯರಾದ ಲಕ್ಷ್ಮೀ ಮಲ್ಲು ಬಿಲ್ಲವ್ ಅವರು ದಾಸೋಹದ ವ್ಯವಸ್ಥೆಯನ್ನು ಕಲ್ಪಿಸಿದ್ದರು
.ಅಲ್ಲದೆ ಹಸನಾಪುರ ರಂಗಂಪೇಟೆಯ ಎಲ್ಲಾ ಜನರು ದೇವರ ಪಲ್ಲಕ್ಕಿ ಮೆರವಣಿಗೆಯ ಮೂಲಕ ದೇವರಗೋನಾಲಕ್ಕೆ ಬೀಳ್ಕೊಟ್ಟರು.ಈ ಸಂದರ್ಭದಲ್ಲಿ ಮುಖಂಡ ಮಲ್ಲು ಬಿಲ್ಲವ್ ಸೇರಿದಂತೆ ಇನ್ನೂ ಅನೇಕ ಮುಖಂಡರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…