ಸುರಪುರ: ಇಲ್ಲಿಯ ಬಸ್ ಡಿಪೋದ ಬಸ್ ಪುಣೆಗೆ ಹೋಗಿದ್ದು ಪುಣೆಯಲ್ಲಿ ಕಿಡಗೇಡಿಗಳು ಸುರಪುರ ಡಿಪೋ ಬಸ್‌ಗೆ ಕಲ್ಲೆಸೆಯುವ ಮೂಲಕ ಕಿಡಿಗೇಡಿತನವನ್ನು ಮುಂದುವರೆಸಿದ್ದಾರೆ.
ಈಗಾಗಲೇ ಕೊಲ್ಲಾಪುರದಲ್ಲಿ ಕನ್ನಡ ಧ್ವಜವನ್ನು ಸುಟ್ಟಿರುವುದು ಮತ್ತು ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನವರ ಮೂರ್ತಿಯನ್ನು ಧ್ವಂಸಗೊಳಿಸುವ ಮೂಲಕ ದುಸ್ಕೃತ್ಯವನ್ನು ಮೆರೆದಿರುವ ಕಿಡಿಗೇಡಿಗಳು ಈಗ ಬಸ್ ಮೇಲೆ ಕಲ್ಲೆಸೆಯುವ ಮೂಲಕ ತಮ್ಮ ದುಸ್ಕೃತ್ಯವನ್ನು ಮುಂದುವರೆಸಿದ್ದು ಇದರ ವಿರುದ್ಧ ಸರಕಾರ ಕಠಿಣ ಕ್ರಮ ಕೈಗೊಳ್ಳುವ ಅವಶ್ಯವಿದೆ.
ಭಾನುವಾರ ಮುಂಜಾನೆ ಪುಣೆ ಬಸ್ ನಿಲ್ದಾಣದಲ್ಲಿದ್ದ ಬಸ್ಸಿನ ಮೇಲೆ ಕಲ್ಲೆಸೆದು ಗಾಜು ಪುಡಿಗೊಳಿಸಿದ್ದರ ವಿರುದ್ಧ ಬಸ್‌ನ ಚಾಲಕ ಮತ್ತು ನಿರ್ವಾಹಕ ಪೊಲೀಸರಿಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…