ತೊರ‍್ನಹಳ್ಳಿ: ಮಾಲೂರು ತಾಲ್ಲೂಕಿನ ಮಡಿವಾಳ ಗ್ರಾಮ ಪಂಚಾಯಿತಿಯ ಚೊಕ್ಕಂಡಹಳ್ಳಿ ಗೇಟ್ ಸಮೀಪದಲ್ಲಿ ವಿಹಾ ಫುಡ್ ಜಂಕ್ಷನ್ ಹೋಟೆಲ್ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.
ವೇಗವಾಗಿ ಬೆಳೆಯುತ್ತಿರುವ ಮಾಲೂರು ಪಟ್ಟಣದಲ್ಲಿ ಉತ್ತಮ ಗುಣಮಟ್ಟದ ಆಹಾರ ಒದಗಿಸುವುವ ಹೋಟೆಲ್ ಅವಶ್ಯಕತೆ ಇದ್ದು, ಮಾಲೂರು ಸೇರಿದಂತ್ತೆ ಸುತ್ತಮುತ್ತಲಿನ ತಾಲ್ಲೂಕುಗಳ ಜನರು ಕುಟುಂಬ ಸಮೇತವಾಗಿ ಬಂದು ಉತ್ತಮ ಆಹಾರ ಸವೆಯಲು ವಿಹಾ ಫುಡ್ ಜಂಕ್ಷನ್ ಅವಕಾಶ ಒದಗಿಸಿದೆ ಎಂದು ಶಾಸಕ ಕೆ.ವೈ ನಂಜೇಗೌಡ ರವರು ಹೇಳಿ ಶುಭ ಹಾರೈಸಿದರು.
ಮಾಲೂರು ಪಟ್ಟಣದ ಹೊರವಲಯದಲ್ಲಿ ಪ್ರಾರಂಭಿಸಿರುವ ವಿಹಾ ಫುಡ್ ಜಂಕ್ಷನ್ ಹೋಟೆಲ್ ಉದ್ಘಾಟಿಸಿ ಮಾತನಾಡಿದ ಅವರು ಇಂದಿನ ಯುವಜನತೆಗೆ ಅವಶ್ಯವಾಗಿರುವ ನವೀನ ಶೈಲಿಯ ಆಹಾರವನ್ನು ಪೂರೈಸುವ ಹೋಟೆಲ್ ಉದ್ಯಮಗಳು ಬರುವಂತಾಗಲಿ, ಇಂತಹ ಹೋಟೆಲ್ ಗಳನ್ನು ಬೆಳೆಸಲು ಗ್ರಾಹಕರು ಮುಂದಾಗಿ, ಉತ್ತಮ ಆಹಾರ ಸೇವಿಸಿ ಆರೋಗ್ಯ ಜೀವನ ನಡೆಸಬೇಕೆಂದು ಅವರು ಕರೆ ನೀಡಿದರು.
ಈ ಸಂದರ್ಭದಲ್ಲಿ ಹೋಟೆಲ್ ಮಾಲೀಕರಿಗೆ ಸಿ.ಲಕ್ಷ್ಮೀನಾರಾಯಣ್, ಪುರಸಭಾ ಅಧ್ಯಕ್ಷೆ ಭಾರತಮ್ಮ ಶಂಕರಪ್ಪ, ಮುಖಂಡರಾದ ಹೆಚ್.ಎಂ.ವಿಜಯನರಸಿಂಹ, ಎಂ.ಜಿ.ಮಧುಸೂದನ್, ಪಿಚ್ಚಳ್ಳಿ ಶ್ರೀನಿವಾಸ್, ಹೆಚ್.ಹನುಮಂತಪ್ಪ, ಪಿ.ಪರಮೇಶ್, ಎ.ಅಶ್ವತ್ಥರೆಡ್ಡಿ, ನವೀನ್ ಕುಮಾರ್ ಇನ್ನಿತರ ಮುಖಂಡರು ಹಾಜರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…