ಕಲಬುರಗಿ: ಕ್ಯೂಕುಶಿನ್ ಕರಾಟೆ ಶಾಲೆ ವತಿಯಿಂದ ಇತ್ತೀಚೆಗೆ ರಾ?ಮಟ್ಟದ ಈಜು ಸ್ಪರ್ಧೆಯಲ್ಲಿ ಕಂಚಿನ ಪದಕ ವಿಜೇತರಾದ, ಶಾಲೆಯ ಹಳೆ ವಿದ್ಯಾರ್ಥಿ ಶಂಕರ್ ಕವಲಗಿ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ನಗರದ ವಿ ಜಿ ಅಂದಾನಿ ಆರ್ಟ್ ಕಾಲೇಜಿನಲ್ಲಿ ಕ್ಯೂಕುಶಿನ್ ಕರಾಟೆ ಶಾಲೆಯ ೨೮ನೇ ಬೆಲ್ಟ್ ಹಾಗೂ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ, ಶಾಲೆಯಲ್ಲಿ ನೀಡಲಾಗಿದ್ದ ಕರಾಟೆ ತರಬೇತಿ ಪೂರ್ಣಗೊಳಿಸಿದ ೪೦ ವಿದ್ಯಾರ್ಥಿಗಳಿಗೆ ವಿವಿಧ ರೀತಿಗಳ ಗ್ರೇಡ್ ಗಳ ಬ್ರೌನ್, ಯೆಲ್ಲೋ, ಗ್ರೀನ್, ಅರೇಂಜ್ ಬೆಲ್ಟ್ ಹಾಗೂ ಪ್ರಮಾಣ ಪತ್ರ ನೀಡಲಾಯಿತು.
ಕಾರ್ಯಕ್ರಮದಲ್ಲಿ ಕಲಬುರಗಿ ಮಹಾನಗರ ಪಾಲಿಕೆ ಸದಸ್ಯ ಅಬ್ದುಲ್ ರೆಹಮಾನ್, ಕರಾಟೆ ಶಾಲೆ ಮುಖ್ಯಸ್ಥ, ತರಬೇತುದಾರ ಸುನಿಲಕುಮಾರ್ ಬೆಟ್ಟಜೇವರ್ಗಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…