ಪ್ರಕೃತಿ ಜನಪರ ನೃತ್ಯಾ ಕಲಾ ಸಂಸ್ಥೆಯಿಂದ ಹಲವರಿಗೆ ಸನ್ಮಾನ

0
11

ಕಲಬುರಗಿ: ಅಫಜಲಪೂರ ತಾಲೂಕಿನ ಹಾವನೂರ ಗ್ರಾಮದಲ್ಲಿ ಪ್ರಕೃತಿ ಜನಪರ ನೃತ್ಯಾ ಕಲಾ ಸಂಸ್ಥೆ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರಿಗೆ ವಿಶೇಷ ಸನ್ಮಾನ ಕಾರ್ಯಕ್ರಮಕ್ಕೆ ಮಾಜಿ ಜಿ.ಪಂ ಅಧ್ಯಕ್ಷ ನಿತೀನ ಗುತ್ತೇದಾರ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಸಂತೋಷ ಹಾವನೂರ, ಗೋವಿಂದ ಭಟ್ಟ, ಮುತ್ತಣ್ಣ ಬಾಗೋಡಿ, ಅನೀಲಕುಮಾರ ಯಂಟಮನಿ ಹಾಗೂ ಗ್ರಾಮಸ್ಥರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here