ಬಿಸಿ ಬಿಸಿ ಸುದ್ದಿ

ಸಂಧ್ಯ ಪಿ. ಪ್ರೇಮನಾಥ ದಿವಾಕರ ಅವರಿಗೆ ಪಿ.ಎಚ್‌ಡಿ ಪದವಿ

ಕಲಬುರಗಿ: ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯಕ್ಕೆ ಸಂಬಂಧ ಪಟ್ಟಂತೆ ಸಂಧ್ಯ ಪಿ. ಪ್ರೇಮನಾಥ ಎಸ್. ದಿವಾಕರ ಇವರಿಗೆ ದೇಶಿಯ ಪದ್ದತಿಯಲ್ಲಿ ಕರ್ನಾಟಕದ ಹೈದ್ರಾಬಾದ ಕರ್ನಾಟಕ ಪ್ರದೇಶದಲ್ಲಿ ವಿವಿಧ ಜಾತಿಯ ಜೇನು ಹುಳಗಳಿಂದ ಜೇನು-ತುಪ್ಪ ಸಾಕಾಣಿಕೆಯ ಕುರಿತು ಅಧ್ಯಯನ ಮಾಡಿರುವುದಕ್ಕೆ ಗುಲಬರ್ಗಾ ವಿಶ್ವವಿದ್ಯಾಲಯ ಕಲಬುರಗಿಯು ಇವರಿಗೆ ಡಾಕ್ಟರೇಟ್ (ಪಿ.ಎಚ್‌ಡಿ) ಪದವಿ ನೀಡಿ ಗೌರವಿಸಲಾಗಿದೆ.

ಡಾ.‌ಕೆ. ವಿಜಯಕುಮಾರ ಮಾರ್ಗದರ್ಶಕರಾಗಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

13 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

22 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

22 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

22 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago