ಸುರಪುರ: ಬೆಳಗಾವಿ ಜಿಲ್ಲೆಯ ಅನಗೋಳದಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿ ಧ್ವಂಸಗೊಳಿಸಿದ ಘಟನೆಯನ್ನು ಅನೇಕ ಮುಖಂಡರು ಖಂಡಿಸಿದ್ದಾರೆ.
ಕಾಂಗ್ರೆಸ್ ಮುಖಂಡರಾದ ಮಲ್ಲು ಬಿಲ್ಲವ್ ಹಾಗು ವಿವೇಕ್ ಕಮತಗಿ ಸೇರಿದಂತೆ ಅನೇಕರು ಈ ಕುರಿತು ಹೇಳಿಕೆಯನ್ನು ನೀಡಿ,ಎಮ್‌ಇಎಸ್ ಮತ್ತು ಶಿವಸೇನೆ ಗೂಂಡಾಗಳು ಕನ್ನಡವನ್ನು ಅವಮಾನಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದ್ದಾರೆ.
ಕೊಲ್ಲಾಪುರದಲ್ಲಿ ಕನ್ನಡ ಧ್ವಜ ಸುಟ್ಟಿರುವುದು,ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್‌ಗಳ ಮೇಲೆ ಕಲ್ಲು ಎಸಿದಿರುವುದು ಮತ್ತು ಬೆಳಗಾವಿ ಜಿಲ್ಲೆಯಲ್ಲಿ ವಿಶ್ವಗುರು ಬಸವಣ್ಣನವರ ನಾಮಫಲಕಕ್ಕೆ ಅವಮಾನಿಸಿರುವುದು ಅಕ್ಷಮ್ಯ ಅಪರಾಧವಾಗಿದೆ.ಆದ್ದರಿಂದ ಇಂತಹ ಘಟನೆ ಮತ್ತೆ ನಡೆಯದಂತೆ ಕ್ರಮ ಕೈಗೊಳ್ಳಲು ಎಮ್‌ಇಎಸ್ ಮತ್ತು ಶಿವಸೇನೆ ಸಂಘಟನೆಗಳನ್ನು ರಾಜ್ಯದಲ್ಲಿ ನಿಷೇಧಿಸಬೇಕು ಮತ್ತು ಸಂಗೊಳ್ಳಿ ರಾಯಣ್ಣನ ಮೂರ್ತಿ ಧ್ವಂಸಗೊಳಿಸಿದ ಗೂಂಡಾಗಳನ್ನು ಗಡಿಪಾರು ಮಾಡಬೇಕು ಇಲ್ಲವಾದಲ್ಲಿ ಈ ರೀತಿಯ ಘಟನೆಗಳು ಮರುಕಳಿಸುವುದರಲ್ಲಿ ಅನುಮಾನವಿಲ್ಲ.ಆದ್ದರಿಂದ ಕೂಡಲೇ ನಾಡದ್ರೋಹಿ ಸಂಘಟನೆ ನಿಷೇಧಿಸಬೇಕು ಮತ್ತು ಗೂಂಡಾಗಳನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…