ಆಳಂದ: 12ನೇ ಶತಮಾನದ ಪ್ರಸಿದ್ಧ ವಚನಕಾರ ಹಡಪದ ಅಪ್ಪಣ್ಣನವರ ತತ್ವ ಮತ್ತು ವಚನಗಳನ್ನು ಪಾಲಿಸಿ ಎಂದು ಡಾ. ಬಿ ಆರ್ ಅಂಬೇಡ್ಕರ್ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ವೀರಭದ್ರಯ್ಯ ಮಠಪತಿ ಹೇಳಿದರು.
ತಾಲೂಕಿನ ಯಳಸಂಗಿ ಗ್ರಾಮದ ಡಾ. ಬಿ ಆರ್ ಅಂಬೇಡ್ಕರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಹಡಪದ ಅಪ್ಪಣ್ಣನವರ ಜಯಂತಿಯಲ್ಲಿ ಪೂಜೆ ಸಲ್ಲಿಸಿ ಮಾತನಾಡಿದರು.
ವಚನಕಾರರ ವಚನಗಳನ್ನು ಅನುಸರಿಸಿ ವಿದ್ಯಾರ್ಥಿಗಳು ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕಿಯಾದ ನೀಲಮ್ಮ ಮಠ, ಶಿಕ್ಷಕರಾದ ಹುಸೇನಿ ಹೋಟಕರ್, ಶಿವರಾಜ್ ಅವಟೆ ಇನ್ನಿತರ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಚನಗಳನ್ನು ಪಠಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…