ಬಿಸಿ ಬಿಸಿ ಸುದ್ದಿ

2 ನೇ ರಾಷ್ಟ್ರೀಯ ನೃತ್ಯೋತ್ಸವಕ್ಕೆ ಕಲಾ ತಂಡಗಳ ಆಹ್ವಾನ

ಬೆಂಗಳೂರು: ಬೆಂಗಳೂರಿನಲ್ಲಿ ಜುಲೈ 28 ರಂದು 2ನೇ ಬಾರಿಗೆ ನಗರದ ನಯನ ಸಭಾಂಗಣದಲ್ಲಿ ರಾಷ್ಟ್ರೀಯ ನೃತ್ಯೋತ್ಸವ, ಸಾಂಸ್ಕೃತಿಕ ಕಲಾ ಮಹೋತ್ಸವ ನಡೆಯಲಿದೆ ಎಂದು ಉತ್ಸವ ಸಂಚಾಲಕ ಮಹೇಶ ಬಾಬು ಸುರ್ವೆ ತಿಳಿಸಿದ್ದಾರೆ.

ನೃತ್ಯೋತ್ಸವದ ಶಾಂತಲಾ ವೇದಿಕೆಯಲ್ಲಿ ಪ್ರದರ್ಶನ ನೀಡಲು ಮಕ್ಕಳ ವಿವಿಧ ಸಾಂಸ್ಕøತಿಕ ಪ್ರಕಾರಗಳಾದ ಭರತನಾಟ್ಯ, ನೃತ್ಯ ರೂಪಕ, ಜನಪದ ನೃತ್ಯ, ಸಮೂಹ ನೃತ್ಯ, ಸಿನಿಮಾ ನೃತ್ಯ, ಜನಪದ ಗಾಯನ, ಸುಗಮ ಸಂಗೀತ, ತತ್ವಪದ, ಜಾನಪದ, ವಿವಿಧ ಸಾಂಸ್ಕøತಿಕ ಕಾರ್ಯಕ್ರಮಳನ್ನು ನಾಟಕ,  ಗ್ರಾಮೀಣ ನೃತ್ಯ, ಕೋಲಾಟ, ಡೊಳ್ಳು ಕುಣಿತ, ವೀರಗಾಸೆ, ಚಿತ್ರಕಲೆ ಮುಂತಾದ ಕಲಾ ಪ್ರದರ್ಶನ ನೀಡಬಯಸುವ ಕಲಾವಿದರು, 9845338160, 9113565189 ಈ ಮೊಬೈಲ್‍ಗಳಿಗೆ ಸಂಪರ್ಕಿಸಿ ಹೆಸರು ನೊಂದಾಯಿಸಿ ಕೊಳಬಹುದು ಎಂದು ಅವರು ತಿಳಿಸಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

39 mins ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

11 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

11 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

11 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago