ದಾವಣಗೆರೆ: ರಾಜ್ಯಸಭೆ ಮಾಜಿ ಸದಸ್ಯ, ಸಾಧು ಸದ್ಧರ್ಮ ವೀರಶೈವ ಸಂಘದ ಅಧ್ಯಕ್ಷ ಕೆ.ಆರ್. ಜಯದೇವಪ್ಪ (86) ಗುರುವಾರ ವಯೋಸಹಜ ಕಾಯಿಲೆಯಿಂದ ಎಸ್.ಎಸ್. ಹೈಟೆಕ್ ಆಸ್ಪತ್ರೆಯಲ್ಲಿ ನಿಧನರಾದರು. ರಾಜಕೀಯ, ಸಾಮಾಜಿಕ, ಧಾರ್ಮಿಕ, ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಅವರು ಕೆಲಸ ಮಾಡಿದ್ದರು.
ಮೃತರಿಗೆ ಪತ್ನಿ, ಪುತ್ರಿ, ಪುತ್ರ, ಮೊಮ್ಮಕ್ಕಳು ಇದ್ದಾರೆ. ಪಾರ್ಥಿವ ಶರೀರವನ್ನು ದಾವಣಗೆರೆ ವಿದ್ಯಾನಗರದ ಈಶ್ವರ ಪಾರ್ವತಿ ಗಣಪತಿ ದೇವಸ್ಥಾನದ ಹತ್ತಿರ ಶಿಕ್ಷಕರ ಬಡಾವಣೆಯಲ್ಲಿ ಅವರ ನಿವಾಸದಲ್ಲಿ ಡಿ.24ರ ಮಧ್ಯಾಹ್ನ 1ರ ವರೆಗೆ ಸಾರ್ವಜನಿಕರ ದರ್ಶನಕ್ಕಾಗಿ ಇಡಲಾಗುವುದು. ಮಧ್ಯಾಹ್ನ 2ಕ್ಕೆ ಬಾಡದಿಂದ ಕಂದಗಲ್ಗೆ ಹೋಗುವ ರಸ್ತೆಯಲ್ಲಿರುವ ಅವರ ತೋಟದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…