ಶಹಾಪುರ : ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿ, ಆಡಂಬರದ ಬದುಕಿಗಿಂತ ಸರಳ ಜೀವನ ಲೇಸು ಎಂದು ಬಸವಾದಿ ಶರಣರ ತತ್ವಾದರ್ಶಗಳ ಹಾದಿಯಲ್ಲಿ ಬದುಕುತ್ತಿರುವ ನಗರದ ಕುಂಬಾರ ಓಣಿ ನಿವಾಸಿ ಶರಣ ಸಾಹಿತಿ ಶಿವಣ್ಣ ಇಜೇರಿ ಅವರಿಗೆ ರಾಜ್ಯ ಮಟ್ಟದ ಪ್ರಥಮ ವೈಜ್ಞಾನಿಕ ಸಮ್ಮೇಳನ ೨೦೨೧ ನೇ ಸಾಲಿನ ಕೊಡಮಾಡಿರುವ ಜಿಲ್ಲಾ ಹೆಚ್.ಎನ್. ಪ್ರಶಸ್ತಿ ಸ್ವೀಕರಿಸಲು ಶಿವಮೊಗ್ಗಕ್ಕೆ ಆಗಮಿಸುವಂತೆ ಯಾದಗಿರಿ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾ ಘಟಕದ ವತಿಯಿಂದ ಶುಕ್ಅರವಾರ ಅಧಿಕೃತ ಆಹ್ವಾನ ನೀಡಲಾಯಿತು.
ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ರಾಜ್ಯ ಉಪಾಧ್ಯಕ್ಷರಾದ ಶರಣ ಸಾಹಿತಿ, ವೈಚಾರಿಕ ಚಿಂತಕ ವಿಶ್ವರಾಧ್ಯ ಸತ್ಯಂಪೇಟೆ ಹಾಗೂ ಯಾದಗಿರಿ ಜಿಲ್ಲಾಧ್ಯಕ್ಷ ಗುಂಡಣ್ಣ ಕಲಬುರ್ಗಿ ಆಮಂತ್ರಣ ಪತ್ರಿಕೆ, ಫಲ ಪುಷ್ಪ ನೀಡಿ ಸತ್ಕರಿಸಿದರು.
ಗುರುಬಸಯ್ಯ ಗದ್ದುಗೆ, ಎಂ.ಬ.ನಾಡಗೌಡ ಸರ್, ತಿಪ್ಪಣ್ಣ ಜಮಾದಾರ್, ಪಂಪಣ್ಣಗೌಡ ಮಾಲಿಪಾಟೀಲ ಮಳಗ, ಷಣ್ಮಖಪ್ಪ ಜೈನ್ ಶಟ್ಟಿ ಅಣಬಿ, ಡಾ.ಬಸವರಾಜ ಹಾದಿಮನಿ, ಪ್ರಕಾಶ, ಶಿವು ಹುಣಸಗಿ, ಬಸ್ಸು ಬೊಮ್ಮನಹಳ್ಳಿ, ಉಮೇಶ ಗುಡಗುಂಟಿ, ಭೀಮಾಶಂಕರ್ ಕೆಂಭಾವಿ, ಸಂಗಮೇಶ ಮ್ಯಾಗಿನಮನಿ, ಬೀಮರಾವ್ ವಕೀಲ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…