ಸುರಪುರ: ತಾಲೂಕಿನ ರುಕ್ಮಾಪುರದ ಕೊಟ್ಟೂರು ಬಸವೇಶ್ವರ ದೇವರ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ಜರುಗಿತು.ಜಾತ್ರಾ ಮಹೋತ್ಸವದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ರಥೋತ್ಸವ ಕಾರ್ಯಕ್ರಮ ಜರುಗಿತು.
ರಥೋತ್ಸವದಲ್ಲಿ ರುಕ್ಮಾಪುರ ಸೇರಿದಂತೆ ವಿವಿಧ ಗ್ರಾಮಗಳ ಭಕ್ತಾದಿಗಳು ಭಾಗವಹಿಸಿ ಮೊದಲಿಗೆ ಬಸವೇಶ್ವರರ ದರ್ಶನ ಪಡೆದು ನಂತರ ರಥೋತ್ಸವದಲ್ಲಿ ಪಾಲ್ಗೊಂಡರು.
ರಥೋತ್ಸವದ ಸಂದರ್ಭದಲ್ಲಿ ಭಾಗವಹಿಸಿದ್ದ ಗ್ರಾಮದ ಮಹಿಳೆಯರು ಮತ್ತು ಮಕ್ಕಳು ರಥಕ್ಕೆ ಹಣ್ಣು ಕಬ್ಬು ಉತ್ತತ್ತಿ ಸೇರಿದಂತೆ ವಿವಿಧ ಫಲಹಾರಗಳನ್ನು ಹಾರಿಸಿ ಭಕ್ತಿ ಸಮರ್ಪಿಸಿದರು.ಈ ಸಂದರ್ಭದಲ್ಲಿ ಗ್ರಾಮ ನೂರಾರು ಸಂಖ್ಯೆಯ ಭಕ್ತರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…