ಕಲಬುರಗಿ: ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ದಿ. ಧರ್ಮಸಿಂಗ್ ರವರ ೮೫ ನೇ ಜನ್ಮದಿನದಂದು ಧರ್ಮಸಿಂಗ್ ಫೌಡೇಶನ್ ವತಿಯಿಂದಜೇವರ್ಗಿತಾಲ್ಲೂಕಿನ ವಿದ್ಯಾರ್ಥಿಗಳಿಗಾಗಿ ಶಾಲಾ, ಕಾಲೇಜುಕಟ್ಟಲು ಹೈದ್ರಾಬಾದಕರ್ನಾಟಕ ಶಿಕ್ಷಣ ಸಂಸ್ಥೆಗೆ ಜೇವರ್ಗಿ ಸಮೀಪದ್ ಬೀದರ ಶ್ರೀ ರಂಗಪಟ್ಟಣ ಹೆದ್ದಾರಿಗೆ ಹತ್ತಿಕೊಂಡಿರುವ ೪ ಎಕರೆ ಭೂಮಿಯನ್ನು ಹಸ್ತಾಂತರ ಮಾಡುತ್ತಿರುವ ಧರ್ಮಸಿಂಗ್ ಫೌಂಡೇಶ್ ನಅಧ್ಯಕ್ಷ ಹಾಗೂ ಶಾಸಕರಾದ ಡಾ. ಅಜಯಸಿಂಗ್ ಮತ್ತು ವಿಜಯಸಿಂಗ್ ರವರಿಗೆ ಹೈದ್ರಾಬಾದಕರ್ನಾಟಕ ಶಿಕ್ಷಣ ಸಂಸ್ಥೆ ಹಾಗೂ ಆಡಳಿತ ಮಂಡಳಿ ಪರವಾಗಿ ಎಚ್.ಕೆ.ಇ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಅಧ್ಯಕ್ಷರಾದ ಡಾ. ಭೀಮಾಶಂಕರ ಬಿಲಗುಂದಿ ಹೃತ್ಪೂರ್ವಕ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.
ಬರುವ ದಿನಗಳಲ್ಲಿ ದಿ.ಧರ್ಮಸಿಂಗ ಹಾಗೂ ಅವರ ಕುಟುಂಬಸ್ಥರ ಹೆಸರಿನಲ್ಲಿ ಶಾಲಾ, ಕಾಲೇಜು ಕಟ್ಟಡ ಆರಂಭಿಸಲಾಗುವದೆಂದು ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಭೀಮಾಶಂಕರ ಬಿಲಗುಂದಿ ರವರು ತಿಳಿಸಿದ್ದಾರೆ.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…