ಬಿಸಿ ಬಿಸಿ ಸುದ್ದಿ

ತೊಗರಿ ಖರೀದಿ ಪ್ರಕ್ರಿಯೆ ಆರಂಭಕ್ಕೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ; ಜಿಲ್ಲೆಯಲ್ಲಿ ಈಗಾಗಲೇ ತೊಗರಿ ಕಟಾವು ಆರಂಭವಾಗಿದ್ದು, ಇದು ಮಾರುಕಟ್ಟೆಗೆ ಬರುವುದರೊಳಗೆ ಸಣ್ಣ ರೈತರಿಗೆ ಅನುಕೂಲವಾಗುವಂತೆ ಖರೀದಿ ಪ್ರಕ್ರಿಯೆ ಆರಂಭಿಸುವಂತೆ ಆಗ್ರಹಿಸಿ ಸಂಯುಕ್ತ ಹೋರಾಟ-ಕರ್ನಾಟಕ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಸಂಯುಕ್ತ ಹೋರಾಟ-ಕರ್ನಾಟಕ ಕಲಬುರಗಿಯ ಸಂಚಾಲಕರಾದ ಮೌಲಾ ಮುಲ್ಲಾ, ಮಹೇಶ ಎಸ್.ಬಿ, ನಾಗೇಂದ್ರಪ್ಪ ತಂಬೆ, ಭೀಮಾಶಂಕರ ಮಾಡ್ಯಾಳ್, ಮಲ್ಲಣ್ಣಗೌಡ, ಎ.ಬಿ.ಹೊಸಮನಿ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಇದ್ದರು.

emedialine

Recent Posts

ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರ ತೆಗೆದುಕೊಳ್ಳಿ; ಮಲ್ಲಿಕಾರ್ಜುನ ಸತ್ಯಂಪೇಟೆ

ಸುರಪುರ: ಕೃಷ್ಣಾ ಕಾಲುವೆಗಳಿಗೆಗೆ ನೀರು ಹರಿಸಲು ನಿರ್ಣಯ ಕೈಗೊಳ್ಳಲು ನಡೆಸುವ ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರನ್ನು ಸೇರಿಸಿಕೊಳ್ಳಬೇಕು ಎಂದು…

15 mins ago

ಅಖಿಲ ಭಾರತ ವೀ.ಲಿಂ ಮಹಾಸಭಾ ನೂತನ ಅಧ್ಯಕ್ಷ ನಿದೇರ್ಶಕರ ನೇಮಕ

ಸುರಪುರ: ತಾಲೂಕ ವೀರಶೈವ ಲಿಂಗಾಯಕ ಸಮಿತಿಯಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೂಡ ಎರಡು ತಾಲೂಕಿನ ವೀರಶೈವ ಲಿಂಗಾಯತ…

19 mins ago

ಡೆಂಘೀ ವಿರೋಧಿ ಮಾಸಾಚರಣೆ | ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದರೆ ಯಾವ ಕಾಯಿಲೆ ಬರದು

ಸುರಪುರ: ಎಲ್ಲರು ತಮ್ಮ ಮನೆಯೊಳಗೆ ಸ್ವಚ್ಛತೆಗೆ ಆದ್ಯತೆ ನೀಡುತ್ತಾರೆ,ಅದರಂತೆ ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ ಡೆಂಘೀ ಸೇರಿದಂತೆ ಯಾವುದೇ…

21 mins ago

ಶಾಸಕ ಅಲ್ಲಮಫ್ರಬು ಪಾಟೀಲರಿಂದ ಕಂಪ್ಯೂಟರ್ ಪ್ರಮಾಣ ಪತ್ರ ವಿತರಣೆ

ಕಲಬುರಗಿ: ನಗರದ ಬಸವ ಸಿರಿ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಭಾನುವಾರ ಮುಂಜಾನೆ. 11 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷ ಮತ್ತು…

28 mins ago

ತೊಗರಿ ಮತ್ತು ಹತ್ತಿ ಬೆಳೆಗಳ ಸಸ್ಯ ಸಂರಕ್ಷಣಾ ತರಬೇತಿ 18ಕ್ಕೆ

ಕಲಬುರಗಿ; ಜಿಲ್ಲೆಯಲ್ಲಿ ಮುಂಗಾರು ಬೆಳೆಗಳಾದ ತೊಗರಿ, ಹತ್ತಿ, ಉದ್ದು, ಹೆಸರು ಮತ್ತು ಸೋಯಾಬಿನ್ ಬೆಳೆಯಲಾಗಿದ್ದು, ಇದರಲ್ಲಿ ಕಂಡು ಬರುವ ಹುಳು,…

45 mins ago

ಡೆಂಗ್ಯೂ ,ಝಿಕಾ, ಚಿಕನ್ ಗುನ್ಯಾ ತಡೆಗಟ್ಟಲು ಸರಕಾರಕ್ಕೆ ವೆಲ್ಫೇರ್ ಪಾರ್ಟಿ ಆಗ್ರಹ

  ಕಲಬುರಗಿ : "ಜಿಲ್ಲೆಯಲ್ಲಿ ಡೆಂಗಿ ಜ್ವರ ಹಾವಳಿ ದಿನೇ ದಿನೇ ವ್ಯಾಪಕವಾಗುತ್ತಿದೆ. ಝಿಕಾ ವೈರಾಣು ಸೋಂಕು, ಚಿಕನ್ ಗುನ್ಯಾ…

1 hour ago