ಕೆಪಿಎಸ್‍ಸಿ: 2021ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳು ಮುಂದೂಡಿಕೆ

0
12

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು 2021ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ಕಾರಣಾಂತರಗಳಿಂದ ಪರೀಕ್ಷಾ ದಿನಾಂಕಗಳನ್ನು ಮುಂದೂಡಲಾಗಿದೆ.

ಪ್ರಥಮ ಹಂತವಾಗಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷಾ ದಿನಾಂಕಗಳು: 19-02-2022 ರಿಮದ 21-02-2022, ದ್ವಿತೀಯ ಹಂತವಾಗಿ ಬೆಂಗಳೂರು ಹಾಗೂ ವಿಭಾಗೀಯ ಕೇಂದ್ರಗಳಲ್ಲಿ (ಮೈಸೂರು, ಶಿವಮೊಗ್ಗ, ಬೆಳಗಾವಿ, ಕಲಬುರಗಿ) ಪರೀಕ್ಷಾ ದಿನಾಂಕಗಳು: 22-02-2022 ರಿಂದ 25-02-2022 ಮತ್ತು 28-02-2022 ಹಾಗೂ 02-03-2022 ರಿಂದ 05-03-2022, ತೃತೀಯ ಹಂತವಾಗಿ ಬೆಂಗಳೂರು ಕೇಂದ್ರದಲ್ಲಿ ಪರೀಕ್ಷಾ ದಿನಾಂಕಗಳು: 07-03-2022 ರಿಂದ 12-03-2022 ಮರುನಿಗಧಿಪಡಿಸಿ ಪರೀಕ್ಷಾ ದಿನಾಂಕಗಳನ್ನು ಪರಿಷ್ಕøತ ವೇಲಾಪಟ್ಟಿ ನಿಗಧಿಪಡಿಸಲಾಗಿದೆ.

Contact Your\'s Advertisement; 9902492681

ಹೆಚ್ಚಿನ ಮಾಹಿತಿಗಾಗಿ ಆಯೋಗದ ವೆಬ್‍ಸೈಟ್ http://kpsc.kar.nic.in ನ್ನು ನೋಡಬಹುದಾಗಿದೆ ಎಂದು ಅಧಿಕೃತ ಪ್ರಕಟನೆ ತಿಳಿಸಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here