ಕಲಬುರಗಿ: ದೇಶ ಕಂಡ ಮಹಾನ್ ಗಾಯಕ ಬಾಲಿವುಡ್ ಸೇರಿದಂತೆ ಹಲವು ಭಾಷೆಗಳ ಚಿತ್ರರಂಗದಲ್ಲಿ ತನ್ನದೇ ಆದ ಕಂಚಿನ ಕಂಠದ ಮೂಲಕ ಸಂಗೀತ ಪ್ರೇಮಿಗಳ ಹೃದಯ ಗೆದ್ದ ಗ್ರೇಟ್ ಲೆಜೆಂಡ್ ಮಹ್ಮದ್ ರಫೀ ಸಾಬ್ ರವರ ೯೭ ನೇ ವರ್ಷದ ಜನ್ಮದಿನವನ್ನು ನಗರದ ಕಲಾ ಮಂಡಲದ ಸಭಾ ಭವನದಲ್ಲಿ ಆಚರಿಸಲಾಯಿತು.
ಮಾಜಿ ವಿಧಾನ ಪರಿಷತ ಸದಸ್ಯ ಅಲ್ಲಮಪ್ರಭು ಪಾಟೀಲ್, ಕಾಂಗ್ರೆಸ ಮುಖಂಡ ನೀಲಕಂಠ ಮುಲಗೆ, ಪತ್ರಕರ್ತ ಗೋಪಿ ಕುಲಕರ್ಣಿ, ಅಜಿಂ ಸಿರಿನ್ ಫಾರೋಶ್, ಎಸ್ ಎಸ್ ತಾವಡೆ, ಸಂಜು ರಾಠೋಡ, ಎಂಜಿ ಗನಾಥೆ ಸಾಲಿಮಠ, ವಾಲ್ಮೀಕಿ ಕಾಂಬ್ಳೆ, ಮಧು ಮಲ್ಲಾಬಾದಿ, ವಿಠ್ಠಲ, ಚಾಂದ ಜಾಕ್ಸನ್ ಇದ್ದರು. ನಂತರ ಅನೇಕ ಕಲಾವಿದರು ರಫಿಯವರ ಹಳೆ ಗೀತೆಗಳನ್ನು ಪ್ರಸ್ತುತಪಡಿಸಿದರು.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…