ಕಲಬುರಗಿ: ಬಸವನಗರದಲ್ಲಿ ಜೀಜಸ್ ಪವರ್ ಚರ್ಚನಲ್ಲಿ ಕ್ರಿಸ್ಮಸ್ ಹಬ್ಬವನ್ನು ಮಾಜಿ ವಿಧಾನ ಪರಿಷತ ಸದಸ್ಯ ಅಲ್ಲಮಪ್ರಭು ಪಾಟೀಲ ಅವರು ಕೇಕ್ ಕತರಿಸುವ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ರೆವರೆಂಡ್ ಪೋ.ಸಿ.ಪೀಟರ್ ವಿಶ್ವವಾಣಿ, ರೇವರೆಂಡ ವಿಜಯಕುಮಾರ, ಡೇವಿಡ್, ಬಸವರಾಜ, ರಾಹುಲ, ಮಾರುತಿ, ಜಗನ್ನಾಥ, ಶರ್ಮಾ, ರಾಘವೇಂದ್ರ, ಶ್ರೀಕಾಂತ, ಪ್ರಶಾಂತಕುಮಾರ, ಲಕ್ಷ್ಮೀಬಾಯಿ, ಅರ್ಚನಾ, ಸಂತೋಷಿ, ಮಿನಾಕ್ಷಿ, ವಂದನಾ, ವೀಣಾ ಹಾಗೂ ಬಡಾವಣೆಯ ಮುಖಂಡರು ಇದ್ದರು.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…