ಬಿಸಿ ಬಿಸಿ ಸುದ್ದಿ

ಮುದ್ನಾಳ ಮನೆಗೆ ಬೇಟಿ : ಕುಟುಂಬಕ್ಕೆ ಸ್ವಾಂತನ

ಶಹಾಬಾದ: ಇತ್ತಿಚ್ಚಿಗೆ ನಿಧನರಾದ ಲಕ್ಷ್ಮಿಬಾಯಿ ಭೀಮರಾಯ ಮುದ್ನಾಳ ಅವರ ಮನೆಗೆ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರು ಬೇಟಿ ನೀಡಿ ಕುಟುಂಬದ ಸದಸ್ಯರಿಗೆ ಸ್ವಾಂತನ ಹೇಳಿದರು.

ಶಾಸಕ ಬಸವರಾಜ ಮತ್ತಿಮಡು ಅವರು ರವಿವಾರ ಶಿವಶರಣ ಮಾದಾರ ಚನ್ನಯ್ಯ ಜಯಂತೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಮಾದಾರ ಚನ್ನಯ್ಯ ಜಯಂತೋತ್ಸವ ಸಮಿತಿಯ ಗೌರವಾಧ್ಯಕ್ಷ ಭೀಮರಾಯ ಮುದ್ನಾಳ ಅವರ ಪತ್ನಿ ಲಕ್ಷ್ಮಿಬಾಯಿ ಹೃದಯಾಘಾತದಿಂದ ಎರಡು ದಿನಗಳ ಹಿಂದೆ ನಿಧನರಾದ ಸುದ್ದಿ ತಿಳಿಸಿದರು.

ಸುದ್ದಿ ತಿಳಿಯುತ್ತಿದ್ದಂತೆ, ಅವರ ಮನೆಗೆ ಬೇಟಿ ನೀಡಿ ಕುಟುಂಬದ ಸದಸ್ಯರಿಗೆ ಸ್ವಾಂತನ ಹೇಳಿದಲ್ಲದೇ, ನಾವು ನಿಮ್ಮೊಂದಿಗಿದ್ದೇವೆ ಎಂದು ಧೈರ್ಯ ತುಂಬಿದರು. ನನ್ನ ಕ್ಷೇತ್ರ ನನಗೆ ಕುಟುಂಬ ಇದ್ದ ಹಾಗೇ.ಇಲ್ಲಿ ಯಾರೇ ಅಗಲಿದರೂ ನನ್ನು ಕುಟುಂಬದ ಸದಸ್ಯರನ್ನು ನಾನು ಕಳೆದುಕೊಂಡಂತೆ.ನಿಮಗೆ ಯಾವುದೇ ಸಮಸ್ಯೆ ಇದ್ದರೇ ತಿಳಿಸಿ ಅದನ್ನು ಪರಿಹರಿಸುವ ಜವಾಬ್ದಾರಿ ನನ್ನದು ಎಂದು ಹೇಳಿದರು.

ಈ ಸಂದರ್ಭದಲ್ಲಿ ವಾಡಿ-ಶಹಾಬಾದ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕನಕಪ್ಪ ದಂಡಗುಲಕರ್, ಮುಖಂಡರಾದ ನಾಗರಾಜ ಮೇಲಗಿರಿ, ನಿಂಗಣ್ಣ ಹುಳಗೋಳಕರ್,ಮಹಾದೇವ ಗೊಬ್ಬೂರಕರ್,ಶಾಮಕುಮಾರ, ಯಲ್ಲಪ್ಪ ಸೇರಿದಂತೆ ಅನೇಕರು ಇದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

4 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

11 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

11 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

11 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

22 hours ago