ಕಲಬುರಗಿ: ನಗರದ ಸುಪರ್ ಮಾಕೇ೯ಟ್ ನಲ್ಲಿರುವ ಕೆನರಾ ಬ್ಯಾಂಕ್ ನ ಜನರೇಟರ್ ಬ್ಲಾಸ್ಟ್ ಆಗಿರುವ ಘಟನೆ ನಡೆದಿದೆ ಬ್ಲಾಸ್ಟ್ ಸಂಭವಿಸಿದ ಸಂದರ್ಭದಲ್ಲಿ ಬೆಂಕಿ ನಂದಿಸುವುದಕ್ಕೆ ಹೋಗಿದ್ದ ಅಗ್ನಿ ಶಾಮಕ ದಳದ ಸಿಬ್ಬಂದಿ ರಮೇಶ್ ಪವಾರ್ (56) ಸಾವನ್ನಪ್ಪಿದ್ದಾರೆ.
ಕೆನರಾ ಬ್ಯಾಂಕ್ ಹಿಂಬಾಗದಲ್ಲಿರುವ ಜನರೇಟರ್ ಕೋಣೆಯಲ್ಲಿ, ಈ ಅವಘಡ ಸಂಭವಿಸಿದೆ. ಜನರೇಟರ್ ಸಲುವಾಗಿ ಪ್ರತ್ಯೇಕ ಕೋಣೆ ನಿರ್ಮಾಣ ಮಾಡಲಾಗಿತ್ತು.
ಸಂಜೆ 7 ಗಂಟೆಯ ಸುಮಾರಿಗೆ ಏಕಾಏಕಿ ಜನರೇಟರ್ ಬ್ಲಾಸ್ಟ್ ಆಗಿ ಹೊತ್ತು ಉರಿದಿದೆ. ಬೆಂಕಿ ಹೊತ್ತಿ ಉರಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾಗ, ಜನರೇಟರ್ ನ ಬೆಂಕಿ ಆರಿಸುವುದಕ್ಕೆ ಹೋದಾಗ ಲೋ ಬಿಪಿಯಾಗಿದ್ದ, ಸಂದರ್ಭದಲ್ಲಿ ರಮೇಶ್ ಪವಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಬ್ರಹ್ಮಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…