ಪ್ರಜಾಕೀಯ

ಕಾಂಗ್ರೆಸ್ ಬೆಂಬಲಿಸುವಂತೆ ಮತದಾರರಿಗೆ ಮನವಿ: ರಾಜಾ ವೆಂಕಟಪ್ಪ ನಾಯಕ

ಸುರಪುರ: ನರೇಂದ್ರ ಮೋದಿಯವರ ಕೇಂದ್ರ ಸರಕಾರ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ವಿಫಲವಾಗಿದೆ ಹಾಗೂ ನೋಟು ಅಮಾನ್ಯಿಕರಣ ಮತ್ತು ಜಿಎಸ್‌ಟಿ ಯಂತಹ ಯೋಜನೆಗಳನ್ನು ಜಾರಿಗೆ ತಂದು ದೇಶದ ಆರ್ಥಿಕ ಸ್ಥಿತಿಯನ್ನು ಗಂಭೀರಗೊಳಿಸಿದೆ ಎಂದು ಕೇಂದ್ರ ಸರಕಾರದ ವಿರುದ್ಧ ಹರಿಹಾಯದ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ

ತಾಲೂಕಿನ ಸತ್ಯಂಪೇಟ, ಶಖಾಪುರ, ಹಾಲಗೇರಾ, ಕರ್ನಾಳ, ಚೌಡೇಶ್ವರಿಹಾಳ, ಅಡ್ಡೂಡಗಿ, ಹೆಮ್ಮಡಿ, ಬೇವಿನಾಳ ಗ್ರಾಮಗಳಲ್ಲಿ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದ ಅವರು ಮೈತ್ರಿ ಅಭ್ಯರ್ಥಿ ಬಿ.ವಿ.ನಾಯಕ ಅವರು ಅಧಿಕ ಮತಗಳಿಂದ ಜಯಗಳಿಸಲು ಕಾರ್ಯಕರ್ತರು ಶ್ರಮವಹಿಸಬೇಕು ಹಾಗೂ ಕೇಂದ್ರ ಸರಕಾರದ ವೈಫಲ್ಯಗಳನ್ನು ಜನರಿಗೆ ತಿಳೀಸಿ ಕಾಂಗ್ರೇಸ್ ಪರ ಮತ ಚಲಾಯಿಸಲು ಮನ ಒಲಸಿ ಮತ್ತು ಬಿಜೆಪಿ ಅವರು ಹೇಳು ಸುಳ್ಳು ಭರವಸೆಗಳನ್ನು ನಂಬದಂತೆ ತಿಳಿಸಿ ಎಂದರು.

ಸೂಲಪ್ಪ ಕಮತಿಗಿ, ರಾಜಾ ರೂಪಕುಮಾರ ನಾಯಕ, ಶ್ರೀನಿವಾಸ ಪಾಟೀಲ್, ಬಸವಂತ್ರಾಯ ಗೌಡ, ಗೋಪಾಲ ಶುಕ್ಲಾ, ಪುರಸಭೆ ಮಾಜಿ ಸದಸ್ಯರಾದ ವೆಂಕಟೇಶ ಶೂಕ್ಲಾ, ಯಂಕಪ್ಪ ನಾಯ್ಕೋಡಿ, ಮರೆಪ್ಪ ನಾಯ್ಕೋಡಿ, ಬಸನಗೌಡ, ಸೋಮನಗೌಡ, ಹುಲಗಪ್ಪ, ನಾರಾಯಣ, ಶಣ್ಮುಖ, ಮಾನಶಪ್ಪ, ಅರೆಪ್ಪ, ಹಣಮಂತ್ರಾಯ ಮುಕಣ್ಣ, ಸಣ್ಣ ಬಸವರಾಜ, ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷ ದ್ಯಾವಪ್ಪ ಪೂಜಾರಿ, ಮರೆಪ್ಪಗೌಡ ಪೊಲೀಸ್ ಪಾಟೀಲ್, ಸಂಗಣ್ಣ, ಬಸವರಾಜ, ನಿಂಗಣ್ಣ ಗೌಡ ಪೊಲೀಸ್ ಪಾಟೀಲ್, ದೊಡ್ಡ ಬಸವರಾಜ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಯುವ ಕಾರ್ಯಕರ್ತರು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

13 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

16 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

22 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

22 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

23 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago