ಕಲಬುರಗಿ: ನಗರದ ಎಸ್.ಎಮ್.ಪಂಡಿತ ರಂಗಮದಿರದಲ್ಲಿ ಪೊಲೀಸ್ ಫ್ಯಾನ್ಸ್ ಅಸೋಸಿಯೇಷನ್ ವತಿಯಿಂದ ಜೂನಿಯರ್ ಶಂಕರನಾಗ, ಡಾ.ರಾಜಕುಮಾರ, ಡಾ.ವಿಷ್ಣುವರ್ಧನ ಅವರಿಂದ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳಿಗೆ ಸ್ಮರಣೇಯ ಸೇವಾ ಪ್ರಶಸ್ತಿ ಪ್ರಧಾನ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ರಮೇಶ ಸಂಗಾ, ವಿಧಾನ ಪರಿಷತ್ ಸದಸ್ಯ ಶಶೀಲ ನಮೋಶಿ, ಡಿಎಸ್ಪಿ ಮಲ್ಲಿಕಾರ್ಜುನ ಸಾಲಿ, ಕಾರ್ಯಕ್ರಮ ಸಂಯೋಜಕ ಹಾಗೂ ಪೊಲೀಸ್ ಫ್ಯಾನ್ಸ್ ಅಸೋಸಿಯೇಷನ್ ಅಧ್ಯಕ್ಷ ಸಂತೋಷ ಶಕಾಪೂರೆ, ಗುರುರಾಜ ಹೊಸಕೋಟೆ, ನಾಗಣ್ಣ ಹಳ್ಳಿ, ಅಶೋಕ ಪಟ್ಟಣಶೇಟ್ಟಿ, ಅರವೀದ ಗಟ್ಟಿ, ಬಸಪ್ಪ ಕಲಾಲ್, ಜಗದೀಶ ಆರ್, ಅಣವೀರ ಪಾಟೀಲ ಜಗತ್, ಹೈದರ್ ಅಲಿ ಇನಾಮದಾರ್ ಇದ್ದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…