ಬಿಸಿ ಬಿಸಿ ಸುದ್ದಿ

ಕರವೇಯಿಂದ ಕನ್ನಡ ಅಭಿಮಾನ ಉತ್ಸವ

ಕಲಬುರಗಿ: ನಗರದ ಎಸ್.ಎಮ್.ಪಂಡಿತ ರಂಗಮದಿರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಉತ್ತರ ಕಾರ್ನಾಟಕ ನೇತೃತ್ವದಲ್ಲಿ ಆಯೋಜಿಸಿದ ಕನ್ನಡ ಅಭಿಮಾನ ಉತ್ಸವಗಳು-೨೦೨೧-೨೨ ರ ೧೬ ನೇ ವರ್ಷದ ಕಲ್ಯಾಣ ಕಲಬುರಗಿ ಉತ್ಸವ ಹಾಗೂ ಪವರ್ ಸ್ಟಾರ್ ಪುನೀತ್ ರಾಜಕುಮಾರ ನುಡಿನಮನ ಕಾರ್ಯಕ್ರಮಕ್ಕೆ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ನಟಿ ಸಂಯುತ್ತಾ ಹೊರನಾಡು, ಉತ್ತರ ಕರ್ನಾಟಕ ಅಧ್ಯಕ್ಷ ಡಾ.ಶರಣು ಬಿ.ಗದ್ದುಗೆ, ನಟ ಸಂತೋಷ ಉಪ್ಪಿನ, ಕನ್ನಡ ಅಭಿವೃದ್ಧಿ ಪ್ರಧಿಕಾರ ಸದಸ್ಯ ಸುರೇಶ ಬಡಿಗೇರ, ಉ.ಕ.ಕರವೇ ಸಂಚಾಲಕ ಸಂತೀಶಕುಮಾರ ಕೌಲಗಿ, ಕಲ್ಯಾಣ ಕರ್ನಾಟಕ ಅಧ್ಯಕ್ಷ ಗುರುರಾಜ ಮತ್ತಿಮಡು (ಶಕ್ತಿ), ಕರವೇ ಜಿಲ್ಲಾಧ್ಯಕ್ಷ ಸಂತೋಷ ಚೌದರಿ, ಕ.ಕ ಕಾರ್ಯಾಧ್ಯಕ್ಷ ಅಭಿಷೇಕ ಬಾಲಾಜಿ, ಕ.ಕ.ಪ್ರಧಾನ ಕಾರ್ಯದರ್ಶಿ ಗೋಪಾಲ ನಾಟೀಕಾರ, ಕ.ಕ.ಉಪಾಧ್ಯಕ್ಷ ಮನೋಹರ ಬೀರನೂರ, ಜಿಲ್ಲಾ ಗೌರವಾಧ್ಯಕ್ಷ ಮಂಜುನಾಥ ಕುಸನೂರ, ತಾಲ್ಲೂಕ ಅಧ್ಯಕ್ಷ ವಿಜಯಕುಮಾರ ಅಂಕಲಗಿ, ನಗರ ಅಧ್ಯಕ್ಷ ಶಂಭುಲಿಂಗ ಶಾಬಾದಕರ್, ವಾಣಿಜ್ಯ ಘಟಕದ ಅಧ್ಯಕ್ಷ ನಾಗರಾಜ ದಮ್ಮೂರ, ಜಿಲ್ಲಾ ಕಾರ್ಯದರ್ಶಿಯಾದ ಅಂಬರೀಶ ಶಾಬಾದಕರ್, ಸತೀಶ ಬಿದನೂರ, ಜೇವರ್ಗಿ ಗೌರವಾಧ್ಯಕ್ಷ ಶಂಕರಗೌಡ, ನಿರೂಪಕಿ ಸಂಗೀತಾ ಕಂತಿ, ಕುಮಾರಿ ಆಕಾಂಕ್ಷಾ ಪುರಾಣಿಕ್, ಸತೀಶ ಕಾಳನೂರಕರ್ ಹಾಗೂ ಕಾರ್ಯರ್ತರು ಇದ್ದರು.

 

emedialine

Recent Posts

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

33 mins ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

35 mins ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

40 mins ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

44 mins ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

45 mins ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

1 hour ago