ಸುರಪುರ: ತಾಲೂಕಿನ ವಿವಿಧ ಕಡೆಗಳಲ್ಲಿ ನಡೆದ ಪುರಸಭೆ ಮತ್ತು ಒಂದು ಕ್ಷೇತ್ರದ ಗ್ರಾಮ ಪಂಚಾಯತಿ ಉಪ ಚುನಾವಣೆ ಶಾಂತಿಯುತವಾಗಿ ಮುಕ್ತಾಯಗೊಂಡಿವೆ.
ತಾಲೂಕಿನ ಕೆಂಭಾವಿ ಪಟ್ಟಣದ ಪುರಸಭೆಯ ೨೨ ವಾರ್ಡ್‌ಗಳಿಗೆ ಶಾಂತಿಯುತವಾಗಿ ಚುನಾವಣೆ ನಡೆದು ೭೨.೧೭ ರಷ್ಟು ಮತದಾನವಾಗಿದೆ.ಅದರಂತೆ ಕಕ್ಕೇರಾ ಪುರಸಭೆ ಚುನಾವಣೆಯಲ್ಲಿ ೨೩ ವಾರ್ಡ್‌ಗಳಿಗೆ ಚುನಾವಣೆ ನಡೆದಿದ್ದು ಸೋಮವಾರ ಸಂಜೆಯವರೆಗೂ ನಡೆದ ಮತದಾನದಲ್ಲಿ ೭೬.೬೮ ರಷ್ಟು ಮತದಾನವಾಗಿದೆ.
ಇನ್ನೂ ದೇವಾಪುರ ಗ್ರಾಮ ಪಂಚಾಯತಿಯ ಅರಳಹಳ್ಳಿ ಗ್ರಾಮದಲ್ಲಿನ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆಯು ಶಾಂತಿಯುತ ಮತದಾನವಾಗಿದ್ದು ೭೬.೯೮ ರಷ್ಟು ಮತದಾನವಾಗಿದೆ.ಎಲ್ಲಾ ಕ್ಷೇತ್ರಗಳಲ್ಲಿಯೂ ಶಾಂತಿಯುತ ಮತದಾನವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…