ವಾಡಿ: ರಾಷ್ಟ್ರಕವಿ ಕುವೆಂಪು ಅವರ ೧೧೭ನೇ ಜನ್ಮದಿನ ಪ್ರಯುಕ್ತ ಸಂಚಲನ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ವತಿಯಿಂದ ಡಿ.೩೦ ರಂದು ಬೆಳಗ್ಗೆ ೧೦:೩೦ ಗಂಟೆಗೆ ಪಟ್ಟಣದ ಅಂಬೇಡ್ಕರ್ ಸ್ಮಾರಕ ಭವನದಲ್ಲಿ ’ಎದೆಯ ದನಿ ನಂಬಿದ ಉದಯ ರವಿ’ ಎಂಬ ಶಿರ್ಷೆಕೆಯಡಿ ಕುವೆಂಪು ಅವರ ಸಾಹಿತ್ಯ ಚಿಂತನ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಸೊನ್ನ ಎಸ್‌ಜಿಎಸ್‌ವಿ ಕಾಲೇಜಿನ ಉಪನ್ಯಾಸಕ ನಿಜಲಿಂಗ ದೊಡ್ಡಮನಿ ಹಾಗೂ ಯುವ ಬರಹಗಾರ ಮಡಿವಾಳಪ್ಪ ಹೇರೂರ ವಿಚಾರ ಮಂಡಿಸುವರು. ಸಂಚಲನ ಸಾಹಿತ್ಯ ವೇದಿಕೆಯ ಅಧ್ಯಕ್ಷ ಕಾಶೀನಾಥ ಹಿಂದಿನಕೇರಿ ಅಧ್ಯಕ್ಷತೆ ವಹಿಸುವರು. ಇಂಗಳಗಿ ಗ್ರಾಪಂ ಅಧ್ಯಕ್ಷ ಸುಭಾಸ ಯಾಮೇರ ಅತಿಥಿಗಳಾಗಿ ಪಾಲ್ಗೊಳ್ಳುವರು. ಕಾರ್ಯದರ್ಶಿ ದಯಾನಂದ ಖಜೂರಿ ಪ್ರಾಸ್ತಾವಿಕ ನುಡಿವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…