ಕಲಬುರಗಿ: ನಗರದ ಕಲಾ ಮಂಡಳದಲ್ಲಿ ರಾಷ್ಟ್ರಕವಿ ಕುವೆಂಪು ಅವರ ೧೧೭ ನೇ ಜನ್ಮದಿನಾಚರಣೆ ನಿಮಿತ್ತ ಜೈ ಕನ್ನಡಿಗರ ರಕ್ಷಣಾ ವೇದಿಕೆ ಹಾಗೂ ಎಎಸ್‌ಎಂ ಆಸ್ಪತ್ರೆ ಸಹಯೋಗದಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಾದ ಕಾವ್ಯಶ್ರೀ ಮಹಾಗಾಂವಕರ್, ನೀಲಮ್ಮ ಸೋಮಶೇಖರಪ್ಪ ಭಾವಿಕಟ್ಟಿ, ಡಾ. ಪ್ರಭಾಕರ ಜೋಶಿ, ಪ್ರೊ.ಶಿವರಾಜ ಪಾಟೀಲ್, ಬಿ.ಎಚ್.ನಿರಗುಡಿ, ಧರ್ಮಣ್ಣ ಧನ್ನಿ , ಡಾ. ಶ್ರೀಶೈ ನಾಗರಾಳ, ಮಹಿಪಾಲರೆಡ್ಡಿ ಮುನ್ನೂರ, ಸುರೇಶ ಬಡಿಗೇರ್ ಅವರಿಗೆ ಕುವೆಂಪು ರತ್ನ ಪ್ರಶಸ್ತಿ ಪ್ರದಾನ ನೀಡಿ ಗೌರವಿಸಲಾಯಿತು.
ಚಿಕ್ಕವೀರೇಶ್ವರ ಮಠದ ಶ್ರೀನಿವಾಸ ಸರಡಗಿಯ ಷ.ಬ್ರ.ಡಾ. ರೇವಣಸಿದ್ದ ಶಿವಾಚಾರ್ಯರು, ಮಾಜಿ ವಿಧಾನ ಪರಿಷತ ಸದಸ್ಯ ಅಲ್ಲಮಪ್ರಭು ಪಾಟೀಲ್ , ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನೀಲಕಂಠರಾವ ಮೂಲಗೆ, ಸಂಸ್ಥಾಪಕ ಅಧ್ಯಕ್ಷ ಸಚಿನ ಎಸ್.ಫರತಾಬಾದ, ಪರ್ತಕರ್ತ ರಾಜು ಎಂ.ದೇಶಮುಖ, ಡಾ.ಸಂತೋಷ ಮಂಗಶೆಟ್ಟಿ, ಡಾ.ಮಿರ್ಜಾ ಅಫರೋಜ ಬೇಗ್, ಶಾಮ ನಾಟೀಕರ್, ಲಕ್ಷ್ಮಣ ಮೂಲಭಾರತಿ, ಅನೀಲಕುಮಾರ ಬೆಳಕೇರಿ ರಾಘವೇಂದ್ರ ಪರತಾಬಾದ, ಕಾಶಿನಾಥ ಮಾಳಗೆ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…