ಸುರಪುರ: ನಗರದ ಗರುಡಾದ್ರಿ ಕಲಾ ಮಂದಿರದಲ್ಲಿ ಗುತ್ತಿಗೆದಾರರ ಸಭೆಯನ್ನು ಕರೆಯಲಾಗಿದೆ ಎಂದು ರಾಜಾ ಮುಕುಂದ ನಾಯಕ ಅವರು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ತಾಲೂಕಿನಲ್ಲಿಯ ಗುತ್ತಿಗೆದಾರರ ಕುಂದು-ಕೊರತೆಗಳ ಬಗ್ಗೆ ಚರ್ಚಿಸಲು ಹಾಗೂ ನೂತನವಾದ ಗುತ್ತಿಗೆದಾರರ ಸಂಘವನ್ನು ರಚಿಸಲು 29ನೇ ತಾರೀಕು ಬುಧವಾರ ಸಂಜೆ 4 ಗಂಟೆಗೆ ಗರುಡಾದ್ರಿ ಕಲಾ ಮಂದಿರದಲ್ಲಿ ಗುತ್ತಿಗೆದಾರರ ಸಭೆಯನ್ನು ಕರೆಯಲಾಗಿದೆ.
ಈ ಸಭೆಯಲ್ಲಿ ಪ್ರಥಮ ದರ್ಜೆ ಗುತ್ತಿಗೆದಾರರಾದ ಎಸ್.ಗೋಪಾಲನಾಯಕ, ವಿಠ್ಠಲ್ ಯಾದವ್, ಸುರೇಶ ಸಜ್ಜನ್,ಎಸ್.ಎನ್.ಪಾಟೀಲ್, ಪ್ರಕಾಶ್ ಸಜ್ಜನ್, ವಿಜಯಕುಮಾರ್ ಮಂಗಿಹಾಳ, ಜಗದೀಶ ಪಾಟೀಲ್,ಆರ್.ಎ.ಶಂಕರ ಕಕ್ಕೇರಾ,ಭೀಮಣ್ಣ ಬೇವಿನಾಳ,ಶಿವು ಆವಂಟಿ ಸೇರಿ ಅನೇಕರು ಭಾಗವಹಿಸಲಿದ್ದಾರೆ.
ಆದ್ದರಿಂದ ಆಲೂಕಿನ ಎಲ್ಲಾ ಪ್ರಥಮ ದರ್ಜೆ , ದ್ವಿತೀಯ ದರ್ಜೆ, ತೃತೀಯ ದರ್ಜೆ,ಕ್ಷಾಸ್ 4 ಸೇರಿ ಎಲ್ಲಾ ನೊಂದಾಯಿತ ಗುತ್ತಿಗೆದಾರರು ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡುವಂತೆ ಆಹ್ವಾನಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…