ಸುರಪುರ: ನಗರದ ಗರುಡಾದ್ರಿ ಕಲಾ ಮಂದಿರದಲ್ಲಿ ಕಲ್ಯಾಣ ಕರ್ನಾಟಕ ಪಾರಂಪರಿಕ ವೈದ್ಯ ಪರಿಷತ್ ತಾಲೂಕು ಘಟಕವನ್ನು ರಚಿಸಲಾಗಿದೆ.
ಪರಿಷತ್‌ನ ರಾಜ್ಯ ಖಜಾಂಚಿಗಳಾದ ರಾಜಾ ಚನ್ನಪ್ಪ ನಾಯಕ ಇವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧ್ಯಕ್ಷ ವೈದ್ಯ ಮಕ್ತುಮ್ ಪಟೇಲ್ ಹಾಗು ಜಿಲ್ಲಾ ಕಾರ್ಯದರ್ಶಿಗಳಾದ ರಾಘವೇಂದ್ರ ಸುಗಂಧಿ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಪರಿಷತ್ ತಾಲೂಕು ಅಧ್ಯಕ್ಷರನ್ನಾಗಿ ಪ್ರಭಯ್ಯ ಸಂಗಯ್ಯ ಸ್ಥಾವರಮಠ,ಕಾರ್ಯದರ್ಶಿಯನ್ನಾಗಿ ವೈದ್ಯ ಚಂದ್ರಕಾಂತ ಸಕ್ರಿ ರುಕ್ಮಾಪುರ ಹಾಗು ಖಜಾಂಚಿಯನ್ನಾಗಿ ವೈದ್ಯ ಮಹಿಬೂಬ ಪಾಶಾ ಪಟೇಲ್, ಇವರನ್ನು ನೇಮಕಗೊಳಿಸಲಾಯಿತು.
ಈ ಸಂದರ್ಭದಲ್ಲಿ ಮುಖಂಡರಾದ ಎಂ.ಪಟೇಲ್,ಸಚಿನಕುಮಾರ ನಾಯಕ,ಹಯ್ಯಾಳಪ್ಪ ಹೊಸ್ಮನಿ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…