ಚಿತ್ತಾಪುರ: ನನ್ನ ಕ್ಷೇತ್ರದಲ್ಲಿ ಕಾನ್ವೆಂಟ್ ಶಾಲೆಗಳಿಗೆ ಮೀರಿಸುವ ರೀತಿಯಲ್ಲಿ ಸರ್ಕಾರಿ ಶಾಲೆಗಳು ಮಿಂಚಬೇಕು ಎಂಬ ಉದ್ದೇಶ ಹೊಂದಿದ್ದುಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದರು.
ಪಟ್ಟಣದ ಸರಕಾರಿ ಕನ್ಯಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಕಟ್ಟಡ ಕಾಮಗಾರಿಗೆ ಅಡಿಗಲ್ಲು ಹಾಕಿ ಮಾತನಾಡಿದರು. ಖಾಸಗಿ ಕಾನ್ವೆಂಟ್ ಶಾಲೆಯನ್ನು ಮೀರಿಸುವ ಹಾಗೆ ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸುಸಜ್ಜಿತ ಕಟ್ಟಡˌ ಗುಣಮಟ್ಟದ ಶಿಕ್ಷಣ ನೀಡಬೇಕು.
ಇಂದಿನ ಸಮಾಜದಲ್ಲಿ ಹೆಣ್ಣುಮಕ್ಕಳು ಶಿಕ್ಷಣ ಪಡೆಯುವುದು ಅತಿ ಅವಶ್ಯಕವಾಗಿದ್ದುˌ ಅದಕ್ಕಾಗಿ ಸುಸಜ್ಜಿತ ಕಟ್ಟಡವೂ ಅವಶ್ಯಕವಾಗಿದೆ ಎಂದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…