ದೇವಸ್ಥಾನದ ಗಾಜು ಪುಡಿಪುಡಿ ಮಾಡಿದ ದುಷ್ಕರ್ಮಿಗಳ ಬಂಧನಕ್ಕೆ ಅಗ್ರಹ

0
9

ಕಲಬುರಗಿ: ಅಫಜಲಪೂರ ತಾಲೂಕಿನ ಮಶಾಳ ಗ್ರಾಮದ ಶ್ರೀಸಿದ್ದಲಿಂಗೇಶ್ವರ ಸಂಸ್ಥಾನ ಹಿರೆಮಠದ ಶ್ರೀಗಳ ಮೇಲೆ ಹಲ್ಲೆ ನಡೆಸಲು ಮಠದ ಕಿಡಕಿ ಬಾಗಿಲುಗಳ ಗಾಜು ಪುಡಿಪುಡಿ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಲು ಆಗ್ರಹಿಸಿ ಹಿಂದೂ ಜಾಗೃತಿ ಸೇನೆಯ ನೆತೃತ್ವದಲ್ಲಿ ಎಸ್ಪಿ ಅವರಿಗೆ ಬೇಡಿಕೆಯ ಮನವಿ ಪತ್ರವನ್ನು ಸಲ್ಲಿಸಲಾಯಿತು.

ಹಿಂದೂ ಜಾಗೃತಿ ಸೇನೆಯ ಜಿಲ್ಲಾಧ್ಯಕ್ಷ ಲಕ್ಷ್ಮೀಕಾಂತ ಸ್ವಾದಿ, ಸುನೀಲ ಶಿರ್ಕೆ, ಧಶರಥ ಇಂಗೋಳೆ, ರಾಜು ಕಮಲಾಪುರೆ, ಪ್ರಕಾಶ ವಾಗಮೋರೆ, ಗುರಸ್ವಾಮಿ, ಪ್ರಶಾಂತ ಶಿರೂರ, ಪವನ ಕದಂ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here