ಹಾಸ್ಟೇಲ್ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧರಣಿ

0
8

ಕಲಬುರಗಿ: ಹೊರಗುತ್ತಿಗೆ ಹಾಸ್ಟೇಲ್ ಕಾರ್ಮಿಕರ ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು. ರಾಘವೇಂದ್ರ ಎಂಜಿ,ಶರಣು ಹೇರೂರ,ಬಸವರಾಜು ಹುಳಗೋಳ ಸೇರಿದಂತೆ ಅನೇಕರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here