ಬಿಸಿ ಬಿಸಿ ಸುದ್ದಿ

ಮಜೂರಿ ಹೆಚ್ಚಳಕ್ಕಾಗಿ ಒತ್ತಾಯಿಸಿ ಮಗ್ಗಗಳು ಬಂದ್

  • ಕುಶಲ

ರಬಕವಿ-ಬನಹಟ್ಟಿ: ರಬಕವಿ ಪಟ್ಟಣದ ಸಾವಿರಾರು ಮಗ್ಗಗಳು ಮಜೂರಿ ಹೆಚ್ಚಳಕ್ಕಾಗಿ ಬೇಡಿಕೆಯೊಡ್ಡಿರುವ ನೇಕಾರರು ಕಳೆದೊಂದು ವಾರದಿಂದ ಮಗ್ಗಗಳನ್ನು ಸಂಪೂರ್ಣ ಬಂದ್‌ ಮಾಡುವ ಮೂಲಕ ಮಜೂರಿ ಹೆಚ್ಚಳಕ್ಕೆ ಬಿಗಿಪಟ್ಟು ಹಿಡಿದಿದ್ದಾರೆ. ಕಳೆದ 6 ವರ್ಷಗಳಿಂದ ಜೋಡಣೆದಾರರಿಗೆ ಹಾಗೂ ಒಂದುವರೆ ವರ್ಷದಿಂದ ನೇಕಾರರಿಗೆ ಮಜೂರಿ ಹೆಚ್ಚಳಗೊಂಡಿಲ್ಲ.

ನೂತನ ಅಧ್ಯಕ್ಷ ನಗರ ಸೌಂದರ್ಯಕರಣಕ್ಕೆ ಹಾಗೂ ಅಭಿವದ್ಧಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಿ, ಬಸಪರಪ್ಪ ಹಟ್ಟಿಯವರು ಹಿರಿಯರು, ಅನುಭವಿಕರಾಗಿದ್ದು, ಉತ್ತಮ ವ್ಯಕ್ತಿಯಾಗಿದ್ದಾರೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದ್ದು, ಅಭಿವೃದ್ಧಿಯ ನಿಟ್ಟಿನಲ್ಲಿ ಅವರಿಗೆ ಪ್ರತಿಯೊಬ್ಬರು ಸಹಕಾರ ನೀಡಿ ಎಂದರು.

ರಬಕವಿ ಬನಹಟ್ಟಿ ನಗರಾಭಿವೃದ್ಧಿ ಪ್ರಾಧಿಕಾರದ ಕಾರ್ಯಾಲಯಕ್ಕೆ ಬೇಕಾದ ಪೂರ್ಣ ಪ್ರಮಾಣದ ಸಿಬ್ಬಂದಿಯನ್ನು ನೇಮಕ ಮಾಡುವಂತೆ ಸಂಬಧಪಟ್ಟ ಸಚಿವ ಹಾಗೂ ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇನೆ ಮತ್ತು ಅಧಿಕಾರಿಗಳನ್ನು ನೇಮಕ ಮಾಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. 400 ಆಶ್ರಯ ಮನೆ ಮಂಜೂರಾಗಿದ್ದು ಆದಷ್ಟು ಬೇಗನೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ಅವುಗಳನ್ನು ಹಂಚಲಾಗುವುದು. ನಗರೋತ್ತಾನ ಯೋಜನೆಯಲ್ಲಿ 35 ಕೋಟಿ ಮಂಜೂರಾತಿ ನೀಡುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ. ರಸ್ತೆ ಅಭಿವೃದ್ದಿಗೆ ಹೆಚ್ಚಿನ ಗಮನ ನೀಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಅಧಿಕಾರ ಸ್ವೀಕರಿಸಿದ ನೂತನ ಅಧ್ಯಕ್ಷ ಬಸಪರಪ್ಪ ಹಟ್ಟಿ ಮಾತನಾಡಿ, ಪ್ರತಿಯೊಬ್ಬರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ನಗರಗಳ ಸೌಂದರ್ಯ ಹೆಚ್ಚಳ ಹಾಗೂ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತೇನೆ. ತಮ್ಮ ಸಹಾಯ ಸಹಕಾರ ಇರಲಿ ಎಂದರು. ಮಾಜಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಈಶ್ವರ ನಾಗರಾಳ, ದುಂಡಪ್ಪ ಮಾಚಕನೂರ ಮಾತನಾಡಿದರು.

ಸಮಾರಂಭದಲ್ಲಿ ಜಿಲ್ಲಾ ಯೋಜನಾ ಪ್ರಾಧಿಕಾರದ ಅಧಿಕಾರಿ ರಂಜನಾ ಮನವಳ್ಳಿ, ಧರೆಪ್ಪ ಉಳ್ಳಾಗಡ್ಡಿ, ದುಂಡಪ್ಪ ಮಾಚಕನೂರ, ಸುಬಾಸ ಚೋಳಿ, ಈಶ್ವರ ನಾಗರಾಳ, ರಾಜೇಂದ್ರ ಅಂಬಲಿ, ಮನೋಹರ ಶಿರೋಳ, ಶಂಕರೆಪ್ಪ ಬುಜರುಕ, ಮಲ್ಲಿಕಾರ್ಜುನ ಬಾಣಕಾರ, ರಾಮಣ್ಣ ಹುಲಕುಂದ, ಪರಪ್ಪ ಬಿಳ್ಳೂರ, ಶ್ರೀಶೈಲ ಬೀಳಗಿ, ಗಣಪತರಾವ ಹಜಾರೆ, ಆನಂದ ಕಂಪು, ರಾಮದಾಸ ಸಿಂಗನ್, ಜಯಪ್ರಕಾಶ ಸೊಲ್ಲಾಪುರ, ಮಹಾಲಿಂಗಪ್ಪ ಜಡಿ, ಬಾದಸಾ ಮುಲ್ಲಾ, ಶೇಖರ ಅಂಗಡಿ, ಸುರೇಶ ಚಿಂಡಕ, ಸುವರ್ಣ ಕೊಪ್ಪದ, ಶಿವಾನಂದ ಬಾಗಲಕೋಟಮಠ, ಮಹಾಲಿಂಗಪ್ಪ ಕರಡಿ, ರವಿ ಕೊರ್ತಿ ಸೇರಿದಂತೆ ಅನೇಕರು ಇದ್ದರು.

ರಕ್ಷಿತಾ ಜೋಶಿ ಪ್ರಾರ್ಥಿಸಿದರು. ಪ್ರಕಾಶ ಸಿಂಗನ ಸ್ವಾಗತಿಸಿದರು. ಮ.ಕೃ.ಮೇಗಾಡಿ ನಿರೂಪಿಸಿದರು. ಎಂ.ಎಸ್.ಬದಾಮಿ ವಂದಿಸಿದರು. ಕಾರ್ಯಕ್ರಮದಲ್ಲಿ ರಬಕವಿ, ಬನಹಟ್ಟಿ, ರಾಮಪುರ ಮತ್ತು ಹೊಸೂರಿನ ಪ್ರಮುಖರು ಇದ್ದರು.

emedialine

Recent Posts

ಎಂ.ಎಸ್ ಇರಾಣಿ ವಿದ್ಯಾರ್ಥಿಗೆ ದ್ವೀತಿಯ ಸ್ಥಾನ

ಕಲಬುರಗಿ: ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸರ್ಕಾರಿ ಪದವಿ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಮಹಾನಗರ ಪಾಲಿಕೆ,ಸಮಾಜ ಕಲ್ಯಾಣ ಇಲಾಖೆ, ಕನ್ನಡ…

14 hours ago

ವಿದ್ಯಾರ್ಥಿಗಳಿಗೆ ಸಂವಾದ ಕಾರ್ಯಕ್ರಮ

ಕಲಬುರಗಿ: ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿ ಹಾಗೂ ಸಿ.ಆರ್.ಸಿ ಸ್ನೇಹ ಬಳಗ ಕಲಬುರಗಿ ಮತ್ತು ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ…

14 hours ago

ಸ್ಲಂ ಜನಾಂದೋಲನ ಜಿಲ್ಲಾ ಘಟಕದಿಂದ ಹಕ್ಕು ಪತ್ರ ನೊಂದಣಿ ಖಾತ ಪ್ರತಿ ವಿತರಣೆ

ಕಲಬುರಗಿ: ಸುವರ್ಣ ಭವನ (ಕನ್ನಡ ಭವನ)ದಲ್ಲಿ  ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕ  ವತಿಯಿಂದ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ…

14 hours ago

ಸಂವಿಧಾನ ದಿನಾಚರಣೆ

ಕಲಬುರಗಿ : ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿಯಲ್ಲಿ ಎನ್.ಎಸ್.ಎಸ್, ರೆಡ್‍ಕ್ರಾಸ್, ಸ್ಕೌಟ್ಸ್ ಆಂಡ್ ಗೈಡ್ಸ್, ಐ.ಕ್ಯೂ.ಎ.ಸಿ ಮತ್ತು ಸಾಂಸ್ಕøತಿಕ ಘಟಕಗಳ…

14 hours ago

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಪೆÇೀಲೀಸ್ ಇಲಾಖೆಗೆ ಅಭಿನಂದನೆ

ಕಲಬುರಗಿ; ಶಿಶು ಮಗುವಿಗೆ ಅಪಹರಣಕಾರರನ್ನು ಬಂಧಿಸಿದ ಕಲಬುರಗಿ ಪೆÇೀಲೀಸ್ ಇಲಾಖೆಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಅಭಿನಂದನೆ ವ್ಯಕ್ತಪಡಿಸಿದೆ.…

14 hours ago

ಲೋಕೋಪಯೋಗಿ ಕಚೇರಿ ಮುಂದೆ ನಮ್ಮ ಕರ್ನಾಟಕ ಸೇನೆಯಿಂದ ಧರಣಿ ಸತ್ಯಾಗ್ರಹ

ಕಲಬುರಗಿ; ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಜೇವರ್ಗಿ, ಯಡ್ರಾಮಿ, ಅಫಜಲಪೂರ, ಸೇಡಂ, ಆಳಂದ, ಚಿಂಚೋಳಿ  ತಾಲೂಕಿನಲ್ಲಿ ಜಂಗಲ್ ಕಟಿಂಗ್ ಹಾಗೂ ಮೆಂಟನೆನ್ಸ್…

14 hours ago