ಕಲಬುರಗಿ: ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ಸುರೇಶ ಬಡಿಗೇರ ರಾಜಿನಾಮೆ ನೀಡಿದ್ದಾರೆ.
ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಅವರ ಏಕಚಕ್ರಾಧಿಪಥ್ಯವನ್ನು ವಿರೋಧಿಸಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿರುವುದಾಗಿ ಅವರು ತಿಳಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಎಲ್ಲಾ ತಾಲೂಕಗಳ ಅಧ್ಯಕ್ಷರ ನೇಮಕದಲ್ಲಿ ತಮ್ಮನ್ನು ಗಣನೆಗೆ ತೆಗೆದುಕೊಳ್ಳದೆ ನೇಮಕ ಮಾಡಿದ್ದರೆ. ಪರಿಷತ್ತನ ಕಾರ್ಯಚಟುವಟಿಕೆಗಳ ಆಯೋಜನೆಯಲ್ಲಿ ತಮ್ಮನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದ್ದಾರೆ. ಪರಿಷತನ ಹಣಕಾಸಿನ ವಿಷಯದಲ್ಲಿಯೂ ಕೂಡ ವ್ಯತ್ಯಾಸ ಕಂಡುಬರುತ್ತಿದ್ದು, ಕೋಶಾಧ್ಯಕ್ಷ ಸ್ಥಾನ ನಮಕೆವಾಸ್ತೆ ಆಗಿಬಿಟ್ಟಿದೆ.
ತಮ್ಮ ಸ್ವಂತ ಖರ್ಚಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕೆಲಸ ಮಾಡಲು ಆಗುವುದಿಲ್ಲ ಎಂದು ತಿಳಿಸಿದ ಅವರು, ಕಸಾಪ ಚುನಾವಣೆಯಲ್ಲಿ ತೇಗಲತಿಪ್ಪಿ ಅವರನ್ನು ಬೆಂಬಲಿಸಿ ಆಯ್ಕೆ ಮಾಡಿದ್ದಕ್ಕೆ ಕೆಲವರನ್ನು ದೂರ ಮಾಡುತ್ತಿರುವುದು ಖಂಡನೀಯವಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…