ಕಲಬುರಗಿ: ಆಳಂದ ತಾಲೂಕಿನ ಮಿನಿ ವಿಧಾನಸೌಧ ಕಟ್ಟಡ ಉದ್ಘಾಟನಾ ಸಮಾರಂಭ ಹಾಗೂ ಡಾ ಬಾಬಾಸಾಹೇಬ ಅಂಬೇಡ್ಕರ ರವರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿ ಕಾರ್ಯಕ್ರಮ ಯಶಸ್ವಿಗೊಳಿಸಲು ರಾಜ್ಯ ಎಸ್.ಸಿ ಮೋರ್ಚಾದ ಮುಖಂಡರು ಮನವಿ ಮಾಡಿದ್ದಾರೆ.
ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದು, ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಅಂಬಾರಾಯ ಅಷ್ಠಗಿ, ಆಳಂದ ತಾಲ್ಲೂಕಿನ ದಲಿತ ಮುಖಂಡರು- ಬಿಜೆಪಿ ನಾಯಕರಾದ ರವಿ ಮದನಕರ್, ಆನಂದ ಗಾಯಕವಾಡ, ಚನ್ನವೀರ ಕಾಳೆಕಿಂಗೆ ಹಾಗೂ ಪ್ರಮುಖರು, ಸ್ವಾಗತ ಕೋರಲಿದ್ದಾರೆ ಎಂದು ಅಷ್ಠಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮದ ಅವರ ಅಧ್ಯಕ್ಷತೆಯನ್ನು ಆಳಂದ ಮತಕ್ಷೇತ್ರದ ಶಾಸಕ ಸುಭಾಷ ಗುತ್ತೇದಾರ ವಹಿಸಲಿದ್ದು, ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಜಿಲ್ಲೆಯ ಹಾಗೂ ತಾಲ್ಲೂಕಿನ ನಾಗರಿಕರು,ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿ ಕಾರ್ಯಕ್ರಮ ಯಶಸ್ವಿಗೊಳಿಸಲು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…