ಮಂಜುನಾಥ ನಾಲವಾರಕರ್ ಪೊಲೀಸ್ ಫ್ಯಾನ್ಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ನೇಮಕ

0
11

ಕಲಬುರಗಿ: ಪೋಲಿಸ್ ಫ್ಯಾನ್ಸ್ ಅಸೋಸಿಯೇಷನ್ ನೂತನ ಜಿಲ್ಲಾಧ್ಯಕ್ಷರಾಗಿ ಹೋರಾಟಗಾರ ಮಂಜುನಾಥ ನಾಲವಾರಕರ್ ಅವರಿಗೆ ನೇಮಕ ಮಾಡಿ ಆದೇಶ ನೀಡಲಾಗಿದೆ.

ಇಂದಿನಿಂದ ತಮ್ಮ ಕಾರ್ಯಚಟುವಟಿಕೆ ನಿರ್ವಹಿಸುವ ಕುರಿತು ಮತ್ತು ಸಂಘಟನೆ ಬಲಿಷ್ಠ ಗೊಳಿಸಲು ಸೂಚನೆ ನೀಡಲಾಗಿದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ರಾಜ್ಯಾಧ್ಯಕ್ಷರಾದ ಸಂತೋಷ ಶಾಕಪೂರ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here