ಕಲಬುರಗಿ: ಇದೇ ಜ.4 ರಂದು ತಾಲ್ಲೂಕು ಆಡಳಿತ ಭವನ (ಮಿನಿ ವಿಧಾನಸೌಧ ) ಹಾಗೂ ಡಾ. ಬಿ ಆರ್ ಅಂಬೇಡ್ಕರ್ ಅವರ ಮೂರ್ತಿ ಉದ್ಘಾಟನೆ ಕಾರ್ಯಕ್ರಮಕ್ಕೆ ತಾಲ್ಲೂಕಿನ ಎಲ್ಲ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬಿಜೆಪಿ ಹಿರಿಯ ಮುಖಂಡ ಚನ್ನವಿರ ಕಾಳುಕಿಂಗೆ ಮನವಿ ಮಾಡಿದರು.
ಆಳಂದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಿಜೆಪಿ ಹಿರಿಯ ಮುಖಂಡ ಚನ್ನವಿರ ಕಾಳುಕಿಂಗೆ ಹಾಗೂ ಎಸ್ಸಿ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಸುನೀಲ ಹಿರೋಳಿಕರ್ ತಾಲ್ಲೂಕು ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ರವಿವಾರ ಸಂಜೆ ಜಂಟಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ತಾಲ್ಲೂಕಿನ ಎಲ್ಲ ದಲಿತಪರ ಸಂಘಟನೆಗಳು,ಬುದ್ಧ- ಬಸವ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸ ಬೇಕೆಂದು ಕೋರಿದರು.
ಬಿಜೆಪಿ ಹಿರಿಯ ಮುಖಂಡರಾದ ಆನಂದರಾವ ಗಾಯಕವಾಡ, ಬಿಜೆಪಿ ಜಿಲ್ಲಾ ಮಾಧ್ಯಮ ಪ್ರತಿನಿಧಿ, ಸಂತೋಷ ಹಾದಿಮನಿ,ಎಸ್ಸಿ ಮೋರ್ಚಾ ಮಂಡಲ ಕಾರ್ಯದರ್ಶಿ ಗೌತಮ್ ಕೊಚ್ಚಿ ಇದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…