ಚಿಂಚೋಳಿ: ತಾಲ್ಲೂಕಿನ ಸುಲೇಪೇಟ್ ನ ಸರಕರಾರಿ ಪ್ರವಾಸಿ ಮಂದಿರವನ್ನು ದುರ್ಬಳಕ್ಕೆ ಆಗುತ್ತಿರುವುದನ್ನು ವಿರೋಧಿಸಿ, ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಕರ್ನಾಟಕ ದಲಿತ ಜನಜಾಗೃತಿ ವೇದಿಕೆ ಹಾಗೂ ವಿವಿಧ ಸಂಘಟನೆಯ ಮುಖಂಡರ ನೇತೃತ್ವದಲ್ಲಿ ತಾಲ್ಲೂಕು ತಹಿಶೀಲ್ದಾರ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.
ಈ ಸಂದರ್ಭದಲ್ಲಿ ವೇದಿಕೆ ಪ್ರಧಾನ ಕಾರ್ಯದರ್ಶಿ ಸಿದ್ದಯ್ಯ ಸ್ವಾಮಿ , ಜೆಡಿಎಸ್ ಯುವ ಮೋರ್ಚಾ ಸದಸ್ಯ ವಿಜಯ ಕುಮಾರ ಶಾಬಾದಿ, ಫಕ್ರೋದ್ದಿನ್ ಚಾಂಗಲೇರಿ, ಜೈ ಕನ್ನಡ ರಕ್ಷಣ ವೇದಿಕೆಯ ಸುರೇಶ ಬಂದಿ, ಕನ್ನಡ ರಣಧೀರ ಪಡೆ ಸದಸ್ಯ ಉಮೇಶ್ ಯಾಕಾಪುರ, ಯಾಲ್ಲಾಲಿಂಗ ದಂಡಿನ ಚಿಮ್ಮಯಿದ್ಲಾಯಿ, ಸಾಯಿಬಣ್ಣ ಕ್ರಾಂತಿ, ಸುನೀಲ ಸಲಗರ, ರಾಜು ಕಳಸ್ಕರ್, ವಿಜಯಕುಮಾರ ಸೇರಿದಂತೆ ಮುಂತಾದವರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…