ಕಲಬುರಗಿ: ಸಿರನೂರ ಗ್ರಾಮದ ತೋಟದಲ್ಲಿ ಇಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಿ ಎಸ್ ಶಿವರುದ್ರಪ್ಪ ಹಾಗೂ ಸಿ. ಅಶ್ವಥ್ ಅವರ ಹೆಸರು ಜನರ ಮನಸ್ಸಿನಲ್ಲಿ ಚಿರಾಯುಯಾಗಿ ಉಳಿಯುತ್ತಾರೆ ಎಂದು ಹೇಳಿದರು.
ಎಳ್ಳ ಅಮಾಸಿ ಹಬ್ಬದ ದಿನದಂದು ಅಯೋಜಿಸಿದ ಸಂಗೀತ ಮತ್ತು ಸಾಹಿತ್ಯ ಪ್ರತಿಯೊಬ್ಬರಿಗೂ ಬೇಕಾಗಿದ್ದು ಇಂತಹ ಒಂದು ಅದ್ಭುತ ಕಾರ್ಯಕ್ರಮವನ್ನು ಡಾ ಎಸ್ ಎಸ್ ಪಾಟೀಲ್ ಹಮ್ಮಿಕೊಂಡಿದ್ದು ಶ್ಲಾಘನೀಯ ಎಂದು ಸಿ ಎಸ್ ಮುಧೋಳ್, ಹಿರಿಯ ಸಹಾಯಕ ನಿರ್ದೇಶಕರು ಶಿಕ್ಷಣ ಇಲಾಖೆ ಕಲಬುರಗಿ ಇವರು ಹೇಳಿದರು.
ಪೂಜ್ಯ ಶ್ರೀ ಸುರೇಂದ್ರ ಸ್ವಾಮೀಜಿ ಏಕದಂಡಿಗೆ ಮಠ ಅವರು ಸಾನಿಧ್ಯ ವಹಿಸಿದರು. ವೈದ್ಯರು ಹಾಗೂ ಸಾಹಿತಿಗಳಾದ ಡಾ. ಎಸ್ ಎಸ್ ಪಾಟೀಲ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ಬಿ ಎಚ್. ನಿರಗುಡಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪ್ರೊ ಎಸ್ ಎಲ್ ಪಾಟೀಲ್, ವೆಂಕಟೇಶ್ ನೀರಡಗಿ, ಜಿ ಎಸ್. ಮಾಲಿ ಪಾಟೀಲ್, ವೇದಕುಮಾರ್ ಪ್ರಜಾಪತಿ. ಎ ಕೆ ರಾಮೇಶ್ವರ, ಸಕ್ರೆಪ್ಪಗೌಡ ಪಾಟೀಲ, ಅಮರನಾಥ ಪಾಟೀಲ, ಚಂದ್ರಶೇಖರ್ ಪಾಟೀಲ್, ಸಂಗಮೇಶ್ ಹಿರೇಮಠ್, ಸುನಿಲ್ ಕುಮಾರ್ ಹುಡುಗಿ, ಬಾನುಕುಮಾರ್ ಗಿರೀಗೊಳ್, ನರಸಪ್ಪ ರಂಗೋಲಿ, ಎನ್ ಎಸ್ ಹಿರೇಮಠ್, ಶರಾಣಗೌಡ ಪಾಟೀಲ ಪಾಳಾ, ಅನೇಕರು ಬಾಗವಹಿಸಿದರು,ಗಾನ ಲಹರಿಯ ಕಲಾವಿದರುಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು..
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…