ಕಲಬುರಗಿ: ವಾರ್ಡ ನಂ.೪೯ರಲ್ಲಿ ಬರುವ ಸಾರ್ವಜನಿಕ ವಲಯ ಹಾಗೂ ದೇವಸ್ಥಾನಕ್ಕೆ ಹೊಂದಿಕೊಂಡಿರುವ ಹಳೆ ಜೇವರ್ಗಿ ರಸ್ತೆಯ ರೈಲ್ವೆ ಕೆಳಸೇತುವೆ ಹತ್ತಿರ ನಿರ್ಮಿಸಲು ಉದ್ದೇಶಿಸಿರುವ ಇಂಡಿಯನ್ ಆಯಿಲ್ ಡಿಪೋ ಘಟಕವನ್ನು ಜನಸಾಮಾನ್ಯರ ಹಿತದೃಷ್ಠಿಯಿಂದ ಇಲ್ಲಿಂದ ಬೆರೆಕಡೆ ಸ್ಥಳಾಂತರ ಗೊಳಿಸಲು ತರ್ತು ಕ್ರಮ ಕೈಗೊಳ್ಳುವಂತೆ ನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಜೈಕನ್ನಡಿಗೆ ಸೇನೆ ಸಂಸ್ಥಾಪಕ ಅಧ್ಯಕ್ಷ ದತ್ತು ಎಚ್.ಭಾಸಗಿ ಅವರು ಮನವಿ ಸಲ್ಲಿಸಿ ಒತ್ತಾಯಿಸಿದರು.