ಕಲಬುರಗಿ: ನಗರದ ಎ ಕೆ ಆರ್ ದೇವಿ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಾಪುರ ಹಾಗೂ ಪ್ರಗತಿ ಅಭಿವೃದ್ಧಿ ಸಂಸ್ಥೆ ಇವುಗಳ ಸಂಯುಕ್ತಾಶ್ರಯದಲ್ಲಿ ೧೫ರಿಂದ ೧೮ ವರ್ಷದ ಕಾಲೇಜಿನ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಕಾರ್ಯಕ್ರಮಕ್ಕೆ ಕಾಲೇಜಿನ ಆಡಳಿತ ಅಧಿಕಾರಿಗಳಾದ ವಿದ್ಯಾಸಾಗರ ದೇಶಮುಖ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರಾದ ಎಂ ವಿ ಎಸ್ ಸುಬ್ರಹ್ಮಣ್ಯಂ, ಕಿರಣ ಡಿಜೆ, ರಾಜಶೇಖರ ಕೋರೆ, ಆಪ್ತ ಸಮಾಲೋಚಕ ಅಲ್ಲಮಪ್ರಭು ನಿಂಬರ್ಗ, ಆಸ್ಪತ್ರೆಯ ಸಿಬ್ಬಂದಿಗಳಾದ ನಿರ್ಮಲ, ಪ್ರಕಾಶ ಅಷ್ಟಗಿ, ವಿ ಎಸ್ ಭಂಡಾರಿ, ಸಂತೋಷ ಕಾಂಬಳೆ, ಬಸವರಾಜ ದಾಡಿ, ಪಂಡಿತ, ಭೈರಾಮಡಗಿ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…