ಶಾಂತಮಲ್ಲಪ್ಪ ನೆಲ್ಲೂರ ನಿಧನ

0
25

ಆಳಂದ: ತಾಲ್ಲೂಕು ಕಬ್ಬು ಬೆಳೆಗಾರರ ಸಂಘದ ಮಾಜಿ ಅಧ್ಯಕ್ಷ ಭೂಸನೂರ ಗ್ರಾಮದ ಶಾಂತಮಲ್ಲಪ್ಪ ವೀರಪ್ಪ ನೆಲ್ಲೂರ (68) ಗುರುವಾರ ನಿಧನರಾದರು.

ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರರಿದ್ದಾರೆ. ಶುಕ್ರವಾರ ಬೆಳಗ್ಗೆ 11 ಗಂಟೆಗೆ ಗ್ರಾಮದ ಅವರ ಸ್ವಂತ ಹೊಲದಲ್ಲಿ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here