ಕಲಬುರಗಿ: ನಗರದ ರಫಿಕ್ ಚೌಕ್ ಹತ್ತಿರ ಆಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ ಟೆಂಪೋ ಮತ್ತು ಚಾಲಕನ್ನು ನಗರದ ನಗರದ ಸಬ್ ಅರ್ಬನ್ ಠಾಣೆ ಪೊಲೀಸರು ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ನಿನ್ನೆ ತಡರಾತ್ರಿ ಮಹಾರಾಷ್ಟ್ರ ಮೂಲದ ಅನಿಲ್ ರಾಥೋಡ್ ಎಂಬ ವ್ಯಕ್ತಿ ಗುಡ್ಸ್ ಟೆಂಪೋನಲ್ಲಿ ಅಕ್ರಮವಾಗಿ ಪರಿತರ ಅಕ್ಕಿಯನ್ನ ಸಾಗಾಟ ಮಾಡುತ್ತಿದ್ದ ಈ ವೇಳೆ ಗಸ್ತಿನಲ್ಲಿದ್ದ ಪೊಲೀಸರು ಕಾರ್ಯಾಚರಣೆ ನಡೆಸಿ, 6 ಟನ್ಗೂ ಅಧಿಕ ಪಡಿತರ ಅಕ್ಕಿಯನ್ನ ವಶಪಡಿಸಿಕೊಂಡಿದ್ದಾರೆ.
ಆರೋಪಿ ಅನಿಲ್ ರಾಠೋಡ್ನನ್ನ ವಶಕ್ಕೆ ಪಡೆದು ಠಾಣೆಗೆ ಕರೆತರಲಾಗಿದ್ದು, ಎಲ್ಲಿಂದ ಎಲ್ಲಿಗೆ ಅಕ್ಕಿ ಸಾಗಾಟ ಮಾಡುತ್ತಿದ್ದ ಅನ್ನುವುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನೂ ಆಹಾರ ಇಲಾಖೆ ಅಧಿಕಾರಿಗಳು ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಸಬ್ ಅರ್ಬನ್ ಪೊಲೀಸ್ ಠಾಷೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…