ಕಲಬುರಗಿ: ನಗರದ ಬಸವೇಶ್ವರ ಆಸ್ಪತ್ರೆ ಎದುರುಗಡೆ ಇರುವ ವಿದ್ಯಾನಗರ ಕಾಲೋನಿಯ ಶ್ರೀಮಲ್ಲಿಕಾರ್ಜುನ ದೇವಸ್ಥಾನದಲ್ಲಿ ವಿದ್ಯಾನಗರ ವೆಲಫೆರ ಸೊಸೈಟಿ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಶ್ರಾವಣ ಮಾಸದ ನಿಮಿತ್ಯ ಪುರಾಣ ಆಗಸ್ಟ ೨ ರಿಂದ ೧ ತಿಂಗಳ ಪರ್ಯಂತ ಧಾರವಾಡ ಜಿಲ್ಲೆಯ ಗರಗದ ಶ್ರೀಮಡಿವಾಳೇಶ್ವರ ಸ್ವಾಮಿಗಳ ಪುರಾಣ ಹಮ್ಮಿಕೊಳ್ಳಲಾಗಿದೆ ಎಂದು ವಿದ್ಯಾನಗರ ವೆಲಫೆರ ಸೊಸೈಟಿಯ ಕಾರ್ಯದರ್ಶಿ ಶಿವರಾಜ ಅಂಡಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ರಿಯಾ ಶೀಲತೆಯಿಂದ ಸಾತ್ವಿಕತೆಯಿಂದ ಸಹಜತೆಯಿಂದ ಲಿಂಗ ಪೂಜೆ ಮೂಲಕ ಸಮಾಜದ ಜನರಿಗೆ ಸಂಸ್ಕಾರವನ್ನು ಕೊಟ್ಟು ಮನುಕುಲದ ಮಂದಾರವಾಗಿದ್ದಾರೆ. ಬನ್ನಿ ಇಂತಹ ಪೂಜ್ಯರ ವಾಣಿಯಿಂದ ಜರುಗುವ ಪುರಾಣ ಕಾರ್ಯಕ್ರಮವನ್ನು ಆಲಿಸಿ. ಸಾಕ್ಷಿಭೂತರಾಗೊಣ ಹಾಗೂ ಶ್ರೀ ಗರಗದ ಮಡಿವಾಳೇಶ್ವರ ಸ್ವಾಮಿಗಳ ಪುರಾಣ ಯಶಸ್ವಿಗೊಳಿಸೊಣ.
ವಿದ್ಯಾನಗರ ವೆಲಫೆರ ಸೊಸೈಟಿ ಅಧ್ಯಕ್ಷರಾದ ಶ್ರೀಮಲ್ಲಿನಾಥ ದೇಶಮುಖ ಪುರಾಣಿಕರಿಗೆ ಅಧಿಕೃತ ಆಹ್ವಾನ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸೊಸೈಟಿ ಪದಾಧಿಕಾರಿ ಬಸವಂತರಾವ ಜಾಬಶೆಟ್ಟಿ ಮಲ್ಲಿಕಾರ್ಜುನ ನಾಗಶೆಟ್ಟಿ ಕಾಶಿನಾಥ ಚಿನ್ಮಳ್ಳಿ, ಸುಭಾಷ ಮಂಠಾಳೆ, ಗುರುಲಿಂಗಯ್ಯ ಮಠಪತಿ ಡಾ.ಸಂತೋಷ ಪಾಟೀಲ ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…